THIRTHAHALLI NEWS, 19 SEPTEMBER 2024 : ವಾಹನ ಒಂದರಲ್ಲಿ ತಾಂತ್ರಿಕ ದೋಷದಿಂದಾಗಿ ನಡು ರಸ್ತೆಯಲ್ಲೇ ನಿಂತಿದ್ದರಿಂದ ಆಗುಂಬೆ ಘಾಟಿಯಲ್ಲಿ (AGUMBE GHAT) ಟ್ರಾಫಿಕ್ ಜಾಮ್ ಉಂಟಾಗಿದೆ. ರಸ್ತೆಯ ಎರಡು ಬದಿಯಲ್ಲಿ ವಾಹನಗಳು ಸಾಲುಗಟ್ಟಿ ನಿಂತಿವೆ.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ಇಂದು ಬೆಳಗ್ಗೆ ವಾಹನವೊಂದರಲ್ಲಿ ಬ್ರೇಕ್ ಸಮಸ್ಯೆ ಉಂಟಾಗಿದೆ ಎಂದು ಹೇಳಲಾಗುತ್ತಿದೆ. ಇದರಿಂದ ರಸ್ತೆ ಮಧ್ಯದಲ್ಲೇ ನಿಂತಿದೆ. ಹಾಗಾಗಿ ಎರಡು ಬದಿಯಲ್ಲಿ ವಾಹನಗಳು ಸಾಲುಗಟ್ಟಿವೆ. ಉಡುಪಿ, ಮಂಗಳೂರು ಮತ್ತು ಮಣಿಪಾಲದ ಆಸ್ಪತ್ರೆಗಳಿಗೆ ರೋಗಿಗಳನ್ನು ಹೊತ್ತು ತೆರಳುತ್ತಿರುವ ಆಂಬುಲೆನ್ಸ್ಗಳು ಪರದಾಡುತ್ತಿವೆ.

ಇನ್ನು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಹರಸಾಹಸ ಪಡುತ್ತಿದ್ದಾರೆ. ಸಾರ್ವನಿಕರು ಕೂಡ ಪೊಲೀಸರೊಂದಿಗೆ ಕೈ ಜೋಡಿಸಿ, ವಾಹನ ದಟ್ಟಣೆ ನಿಯಂತ್ರಿಸುತ್ತಿದ್ದಾರೆ.

ಇದನ್ನೂ ಓದಿ » ವಾಕಿಂಗ್ ಮಾಡುತ್ತಿದ್ದಾಗ ಕುಸಿದು ಬಿದ್ದು MBBS ವಿದ್ಯಾರ್ಥಿ ಸಾವು
LATEST NEWS
- ವರ್ಷ ಪೂರ್ತಿ ರಂಗ ಚಟುವಟಿಕೆ, ಉದ್ಘಾಟನೆಯ ದಿನಾಂಕ ಪ್ರಕಟ, ಏನಿದು ಕಾರ್ಯಕ್ರಮ?

- ಸರ್ಕಾರಿ ಮಹಿಳಾ ನೌಕರರ ಸಂಘ ಅಸ್ಥಿತ್ವಕ್ಕೆ, ಉದ್ದೇಶವೇನು? ರಾಜ್ಯಾಧ್ಯಕ್ಷೆ ಏನೆಲ್ಲ ಹೇಳಿದರು?

- ಅರ್ಧಕ್ಕರ್ಧ ಶಿವಮೊಗ್ಗ ಸಿಟಿಯಲ್ಲಿ ಫೆಬ್ರವರಿ 7ರಂದು ಇಡೀ ದಿನ ಕರೆಂಟ್ ಇರಲ್ಲ, ಯಾವ್ಯಾವ ಏರಿಯಾ? ಇಲ್ಲಿದೆ ಲಿಸ್ಟ್

- ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತಷ್ಟು ತಗ್ಗಿದ ತಪಮಾನ, ಯಾವ್ಯಾವ ತಾಲೂಕಿನಲ್ಲಿ ಎಷ್ಟಿದೆ?

- ಶಿವಮೊಗ್ಗ ಮಾರಿಕಾಂಬಾ ಜಾತ್ರೆ, ಪಂದ್ಯ ಗೆದ್ದವರಿಗೆ ಎರಡು ಟಗರು

About The Editor
ನಿತಿನ್ ಆರ್.ಕೈದೊಟ್ಲು





