BREAKING NEWS – ಆಗುಂಬೆ ಘಾಟಿಯಲ್ಲಿ ರಸ್ತೆಗೆ ಬಿದ್ದ ಮರ, ಧರೆ ಕುಸಿತ, ರಾತ್ರಿ ವಾಹನ ಸಂಚಾರ ಇದ್ಯಾ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ತೀರ್ಥಹಳ್ಳಿ: ಆಗುಂಬೆ ಘಾಟಿಯಲ್ಲಿ (Agumbe Ghat) ರಸ್ತೆಗೆ ಅಡ್ಡಲಾಗಿ ಮರ ಉರುಳಿದ್ದು, ಧರೆ ಕುಸಿತ ಉಂಟಾಗಿದೆ. ಇದರಿಂದ ವಾಹನ ಸಂಚಾರ ಸಂಪೂರ್ಣ ಬಂದ್‌ ಆಗಿದೆ.

ಆಗುಂಬೆ ಘಾಟಿಯ 6ನೇ ತಿರುವಿನಲ್ಲಿ ಸಂಜೆ ವೇಳೆಗೆ ರಸ್ತೆಗೆ ಅಡ್ಡಲಾಗಿ ಮರ ಉರುಳಿದೆ. ಮರ ಮತ್ತು ಮಣ್ಣು ತೆರವಿಗೆ ಸಮಯ ಹಿಡಿಯಲಿದೆ. ಆದ್ದರಿಂದ ಇವತ್ತು ರಾತ್ರಿ ಆಗುಂಬೆ ಘಾಟಿಯಲ್ಲಿ ವಾಹನ ಸಂಚಾರ ಸಂಪೂರ್ಣ ಬಂದ್‌ ಆಗಿದೆ.

ಗೂಡ್ಸ್‌ ವಾಹನದ ಮೇಲೆ ಮರ ಬಿದ್ದು ವ್ಯಕ್ತಿಯೊಬ್ಬರು ಗಾಯಗೊಂಡಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ. ಗಾಯಾಳುವನ್ನು ತೀರ್ಥಹಳ್ಳಿಯ ಆಸ್ಪತ್ರೆಗೆ ರವಾನಿಸಲಾಗಿದೆ.

Tree-falls-at-agumbe-ghat-in-Thirthahalli

Tree-falls-at-agumbe-ghat-in-Thirthahalli

Tree-falls-at-agumbe-ghat-in-Thirthahalli

ಇದನ್ನೂ ಓದಿ » ಶಿವಮೊಗ್ಗ – ತೀರ್ಥಹಳ್ಳಿ ಹೆದ್ದಾರಿ, ಬೈಕ್‌ಗೆ ಡಿಕ್ಕಿ ಹೊಡೆದು ಗೂಡ್ಸ್‌ ವಾಹನ ಎಸ್ಕೇಪ್‌, ಚೇಸ್‌ ಮಾಡಿ ವಶಕ್ಕೆ ಪಡೆದ ಪೊಲೀಸ್‌

JNNCE-Admission-Advt-scaled

#news, #Agumbe Ghat, #road closure, #landslide, #traffic disruption, #fallen tree, #road safety, #accident, #Thirthahalli, #local news.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 19, 2025

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment