ಆಗುಂಬೆ ಘಾಟಿ ಸಮೀಪ ಧರೆಗುರುಳಿದ ಮರ, ಕೆಲಕಾಲ ಹೆದ್ದಾರಿ ಬಂದ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ತೀರ್ಥಹಳ್ಳಿ: ಹೆದ್ದಾರಿಗೆ ಅಡ್ಡಲಾಗಿ ಮರ (Tree) ಬಿದ್ದು ಆಗುಂಬೆಯಲ್ಲಿ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು. ಆಗುಂಬೆಯಲ್ಲಿರುವ ಅರಣ್ಯ ಇಲಾಖೆ ಚೆಕ್‌ಪೋಸ್ಟ್‌ ಸಮೀಪದ ಬೃಹತ್‌ ಮರ ಧರೆಗುರುಳಿತ್ತು.

ಹೆದ್ದಾರಿಗೆ ಅಡ್ಡಲಾಗಿ ಮರ ಬಿದ್ದಿದ್ದರಿಂದ ವಾಹನ ಸಂಚರಕ್ಕೆ ಅಡಚಣೆಯಾಗಿತ್ತು. ರಸ್ತೆಯ ಎರಡು ಬದಿಯಲ್ಲಿ ವಾಹನಗಳು ಸರತಿಯಲ್ಲಿ ನಿಂತಿದ್ದರು. ಆಂಬುಲೆನ್ಸ್‌ಗಳು ಕೂಡ ಟ್ರಾಫಿಕ್‌ನಲ್ಲಿ ಸಿಲುಕಿದ್ದವು. ಇದರಿಂದ ಆಗುಂಬೆ ಘಾಟಿಯಲ್ಲಿ ಕೆಲಕಾಲ ವಾಹನ ಸಂಚಾರ ಸ್ಥಗಿತಗೊಂಡಿತ್ತು.

ಸದ್ಯ ಮರ ತೆರವು ಮಾಡಲಾಗಿದೆ. ವಾಹನ ಸಂಚಾರ ಪುನಾರಂಭವಾಗಿದೆ ಎಂದು ತಿಳಿದು ಬಂದಿದೆ.‌

Tree Falls to Agumbe Road in Thirthahalli

ಇದನ್ನೂ ಓದಿ » ಶಿವಮೊಗ್ಗ ಜಿಲ್ಲೆಯಲ್ಲಿ ಎಲ್ಲೆಲ್ಲಿ ಹೇಗಿದೆ ಮಳೆ? ಏನೆಲ್ಲ ಹಾನಿಯಾಗಿದೆ? ಇಲ್ಲಿದೆ ಕಂಪ್ಲೀಟ್‌ ರಿಪೋರ್ಟ್‌

Tree Falls to Agumbe Road in Thirthahalli

Tree Falls to Agumbe Road in Thirthahalli

Tree Falls to Agumbe Road in Thirthahalli

Tree Falls to Agumbe Road in Thirthahalli

https://chat.whatsapp.com/JPJ0lTQsTKf365Fqu6Q7cd

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 17, 2025

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ತೀರ್ಥಹಳ್ಳಿಯ ಕುಡುವಳ್ಳಿಯಲ್ಲಿ ಸಬ್‌ ಇನ್ಸ್‌ಪೆಕ್ಟರ್‌ ಸಚಿನ್‌ ಅಂತ್ಯಕ್ರಿಯೆ

ಇಂದಿನ ಪಂಚಾಂಗ, ಇವತ್ತು ಶುಭ ಸಮಯ ಎಷ್ಟೊತ್ತಿಗಿದೆ? ದಿನ ನಕ್ಷತ್ರ ಯಾವುದು?

ಶಿವಮೊಗ್ಗ ಜಿಲ್ಲೆಯ ರೈತರ ಮಕ್ಕಳಿಗೆ 10 ತಿಂಗಳು ತರಬೇತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಹೊಂಬುಜದಲ್ಲಿ ಕುಂಕುಮೋತ್ಸವದ ಓಕಳಿಯಲ್ಲಿ ಮಿಂದೆದ್ದ ಭಕ್ತರು

Leave a Comment