ಶಿವಮೊಗ್ಗದ ಬಿದಿರೆಯಲ್ಲಿ ಸೈಟ್ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559ಸೈಟ್ ಮಾರಾಟಕ್ಕಿದೆ
ತೀರ್ಥಹಳ್ಳಿ : ಮರ (Tree) ಧರೆಗುರುಳಿ ಬೈಕ್ ಸಾವರನೊಬ್ಬ ಗಾಯಗೊಂಡಿದ್ದಾನೆ. ತೀರ್ಥಹಳ್ಳಿಯ ಮೇಲಿನಕುರುವಳ್ಳಿ ಸಮೀಪ ಇಂದು ಸಂಜೆ ಘಟನೆ ಸಂಭವಿಸಿದೆ.
ತೀರ್ಥಹಳ್ಳಿ – ಕೊಪ್ಪ ರಸ್ತೆ ಸಂಪರ್ಕಿಸುವ ಮೇಲಿನಕುರುವಳ್ಳಿ ಸಮೀಪದ ಮರ (Tree) ರಸ್ತೆಗೆ ಬಿದ್ದಿದೆ. ಇದೇ ವೇಳೆ ರಸ್ತೆಯಲ್ಲಿ ಚಲಿಸುತ್ತಿದ್ದ ಬೈಕ್, ಮರದಡಿಗೆ ಸಿಲುಕಿದ್ದು, ಸವಾರ ಗಾಯಗೊಂಡಿದ್ದಾನೆ. ಕೂಡಲೆ ಸ್ಥಳೀಯರು ಬೈಕ್ ಸವಾರನನ್ನು ರಕ್ಷಿಸಿ ಜೆ.ಸಿ.ಆಸ್ಪತ್ರೆಗೆ ದಾಖಲಿಸಿದ್ದಾರೆ.

ಇದನ್ನೂ ಓದಿ » ಕಾರುಗಳು ಮುಖಾಮುಖಿ ಡಿಕ್ಕಿ, ಮಹಿಳೆ ಸ್ಥಳದಲ್ಲೆ ಸಾವು, ಎಲ್ಲಿ? ಹೇಗಾಯ್ತು?







