ಹಣಗೆರೆಕಟ್ಟೆ ಸಮೀಪ ರಸ್ತೆಗೆ ಬಿದ್ದ ಮರ, ವಿದ್ಯುತ್‌ ಕಂಬಗಳು, ಟ್ರಾಫಿಕ್‌ ಜಾಮ್‌

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ
NEWS HIGHLIGHTS
ಶಿವಮೊಗ್ಗ : ಭಾರಿ ಗಾಳಿ, ಮಳೆಗೆ ಹಣಗೆರೆಕಟ್ಟೆ ಸಮೀಪ ಮರಗಳು (Trees) ಧರೆಗುರುಳಿವೆ. ಇದರಿಂದ ಕೆಲ ಹೊತ್ತು ವಾಹನ ಸಂಚಾರಕ್ಕೆ ಅಡಚಣೆಯಾಗಿತ್ತು. ಇನ್ನು, ಈ ಮಾರ್ಗದಲ್ಲಿ ತೆರಳುತ್ತಿದ್ದ ಆಂಬುಲೆನ್ಸ್‌ಗಳು ಕೂಡ ಟ್ರಾಫಿಕ್‌ನಲ್ಲಿ ಸಿಲುಕಿದ್ದವು.
➤ ಸುದ್ದಿಯ ಮುಂದಿನ 4 ಪ್ಯಾರಾಗಳು ಕೆಳಗಿವೆ.

ಇದನ್ನೂ ಓದಿ » ಆಯನೂರು, ಕುಂಸಿ ಸುತ್ತಮುತ್ತ ಭಾರಿ ಮಳೆ, ಸಿಡಿಲಿಗೆ 40 ಕುರಿಗಳು ಸಾವು

ತೀರ್ಥಹಳ್ಳಿ ತಾಲೂಕಿನ ಹಣಗೆರೆ ಕಟ್ಟೆ ಸಮೀಪ ರಸ್ತೆಯಲ್ಲಿ ಮರಗಳು (Trees) , ಎರಡು ವಿದ್ಯುತ್‌ ಕಂಬಗಳು ಧರೆಗುರುಳಿವೆ. ಇದರಿಂದ ಹೆದ್ದಾರಿಯಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿತ್ತು. ಪೊಲೀಸರು, ಸಾರ್ವಜನಿಕರು ಮರಗಳನ್ನು ತೆರವು ಮಾಡಿ ಆಂಬುಲೆನ್ಸ್‌ಗೆ ದಾರಿ ಮಾಡಿಕೊಟ್ಟರು.

ಇವತ್ತು ಮಧ್ಯಾಹ್ನ ಆಯನೂರು, ಕುಂಸಿ ಸುತ್ತಮುತ್ತ ಗಾಳಿ, ಗುಡುಗು ಸಹಿತ ಭಾರಿ ಮಳೆಯಾಗಿದೆ. ಇದರಿಂದಾಗಿ ಈ ಭಾಗದಲ್ಲಿ ಮರಗಳು ಧರೆಗುರುಳಿವೆ.

Trees-and-Electric-poles-falls-on-road-near-hanagere-katte

Trees-and-Electric-poles-falls-on-road-near-hanagere-katte

Trees-and-Electric-poles-falls-on-road-near-hanagere-katte

Trees-and-Electric-poles-falls-on-road-near-hanagere-katte

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

Leave a Comment