ಆಗುಂಬೆ ಘಾಟಿ ತಿರುವಿನಲ್ಲೇ ಕೆಟ್ಟು ನಿಂತ ಕ್ಯಾಂಟರ್‌, ಟ್ರಾಫಿಕ್‌ ಜಾಮ್‌

ತೀರ್ಥಹಳ್ಳಿ: ಕ್ಯಾಂಟರ್‌ ಲಾರಿಯ (Truck) ಆಕ್ಸಲ್‌ ತುಂಡಾಗಿ ಆಗುಂಬೆ ಘಾಟಿಯ ತಿರುವಿನಲ್ಲಿ ನಿಂತಿದ್ದರಿಂದ, ಈ ಭಾಗದಲ್ಲಿ ಕೆಲವು ಹೊತ್ತು ಸಂಚಾರ ದಟ್ಟಣೆ ಉಂಟಾಗಿತ್ತು.

ಆಗುಂಬೆ ಘಾಟಿಯ 8ನೇ ತಿರುವಿನಲ್ಲಿ ಕ್ಯಾಂಟರ್‌ ಲಾರಿಯ ಆಕ್ಸಲ್‌ ತುಂಡಾಗಿತ್ತು. ಹಾಗಾಗಿ ವಾಹನಗಳು ತಿರುವು ಪಡೆಯಲಾಗದೆ ಸಂಚಾರ ದಟ್ಟಣೆ ಉಂಟಾಗಿತ್ತು. ಇದರಿಂದ ಈ ಭಾಗದಲ್ಲಿ ದೊಡ್ಡ ಸಂಖ್ಯೆಯ ಪ್ರಯಾಣಿಕರು ಪರದಾಡುವಂತಾಗಿತ್ತು. ಸದ್ಯ ಕ್ಯಾಂಟರ್‌ ಲಾರಿ ತೆರವು ಮಾಡಲಾಗಿದ್ದು, ಆಗುಂಬೆ ಘಾಟಿಯಲ್ಲಿ ವಾಹನ ಸಂಚಾರ ಎಂದಿನಂತಿದೆ.

Truck-problem-at-Agumbe-Ghat

Truck-problem-at-Agumbe-Ghat

https://chat.whatsapp.com/JPJ0lTQsTKf365Fqu6Q7cd

ಇದನ್ನೂ ಓದಿ » ಆಗುಂಬೆ ಸಮೀಪ ಕಾಂತಾರಾ ಸಿನಿಮಾ ಕಲಾವಿದನಿಗೆ ಹೃದಯಾಘಾತ, ಸಾವು

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ
ಚಿತ್ರದ ವಿವರಣೆ
Shaki Toyota, Shivamogga
ನಿತಿನ್ ಆರ್‌.ಕೈದೊಟ್ಲು
ನಿತಿನ್ ಆರ್‌.ಕೈದೊಟ್ಲು

Published : June 12, 2025 at 6:30 PM IST

JNN College of Engineering Admissions started

© ಶಿವಮೊಗ್ಗ ಲೈವ್‌ : ಜೂನ್ 12, 2025

Leave a Comment