ಸೇತುವೆ ಕೆಳಗೆ ಬಿದ್ದು ನುಜ್ಜುಗುಜ್ಜಾದ ಮರಳು ಲಾರಿ, ಚಾಲಕ ಸ್ಥಳದಲ್ಲೇ ಸಾವು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 4 MAY 2021

ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಸೇತುವೆಯ ಕೆಳಗೆ ಬಿದ್ದಿದೆ. ಘಟನೆಯಲ್ಲಿ ಚಾಲಕ ಮೃತಪಟ್ಟಿದ್ದು, ಕ್ಲೀನರ್‍ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.

ತೀರ್ಥಹಳ್ಳಿ ತಾಲೂಕು ಮೇಗರವಳ್ಳಿಯ ಬಳಿಯ ಅಣ್ಣುವಳಿ ಸೇತುವೆ ಬಳಿಯ ಘಟನೆ ಸಂಭವಿಸಿದೆ. ಮಧ್ಯರಾತ್ರಿ ಅಪಘಾತವಾಗಿದ್ದು, ಲಾರಿ ಸಂಪೂರ್ಣ ನುಜ್ಜುಗುಜ್ಜಾಗಿದೆ.

ಮರಳು ಸಾಗಿಸುತ್ತಿದ್ದ ಲಾರಿ

ಅಪಘಾತಕ್ಕೀಡಾದ ಲಾರಿಯಲ್ಲಿ ಮರಳು ಸಾಗಣೆ ಮಾಡಲಾಗುತ್ತಿತ್ತು. ಕರೋನ ಕರ್ಫ್ಯೂ ಜಾರಿಯಾದಾಗಿನಿಂದ ಈ ಭಾಗದಲ್ಲಿ ನಡುರಾತ್ರಿಯಲ್ಲಿ ಮರಳು ಸಾಗಣೆ ಹೆಚ್ಚಾಗಿದೆ ಎಂದು ಸ್ಥಳೀಯರು ಆರೋಪಿಸುತ್ತಾರೆ.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 4, 2021

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

Leave a Comment