ನೇಣು ಬಿಗಿದ ಸ್ಥಿತಿಯಲ್ಲಿ ಲಾರಿ ಮಾಲೀಕನ ಮೃತದೇಹ ಪತ್ತೆ

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

ತೀರ್ಥಹಳ್ಳಿ: ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಲಾರಿ ಮಾಲೀಕರೊಬ್ಬರ (Truck Owner) ಮೃತದೇಹ ಪತ್ತೆ ಆಗಿದೆ. ತೀರ್ಥಹಳ್ಳಿ ತಾಲೂಕಿನ ಮೇಗರವಳ್ಳಿ ಗ್ರಾಮದ ಬಾವಿಕೇರಿ ನಿವಾಸಿ ಮಂಜುನಾಥ್ (42) ಮೃತರು.

ಬುಧವಾರ ಬೆಳಗ್ಗೆ ಪ್ರಕರಣ ಬೆಳಕಿಗೆ ಬಂದಿದೆ. ಲಾರಿ ಮಾಲೀಕರಾಗಿದ್ದ ಮಂಜುನಾಥ್ ಅವಿವಾಹಿತರಾಗಿದ್ದರು. ತಾಯಿ ಜೊತೆ ವಾಸಿಸುತ್ತಿದ್ದರು. ಕುಟುಂಬದವರ ಜೊತೆಗೆ ತಾಯಿ ಧಾರ್ಮಿಕ ಕ್ಷೇತ್ರಕ್ಕೆ ತೆರಳಿದ್ದರು. ಮನೆಯಲ್ಲಿ ಯಾರೂ ಇಲ್ಲದಿದ್ದಾಗ ಸೀರೆಯನ್ನು ಕುತ್ತಿಗೆಗೆ ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಇದೆ.

Truck-owner-succumbed-at-Thirthahalli

ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಆಗುಂಬೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ » ಕೈಮರ ಸರ್ಕಲ್‌ನಲ್ಲಿ ಅಪಘಾತ, ವ್ಯಕ್ತಿಯ ಎರಡು ಪಾದಗಳು ಅರ್ಧಕ್ಕೆ ಕಟ್‌, ಹೇಗಾಯ್ತು ಘಟನೆ?

Truck owner succumbed-at-Thirthahalli

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment