ಕಾಡು ಹಂದಿ ಬೇಟೆಯಾಡಿದ್ದ ಇಬ್ಬರು ಅರೆಸ್ಟ್, ಮತ್ತೊಬ್ಬ ಎಸ್ಕೇಪ್, ತೀರ್ಥಹಳ್ಳಿಯಲ್ಲಿ ಘಟನೆ

ಶಿವಮೊಗ್ಗ ಲೈವ್.ಕಾಂ | ತೀರ್ಥಹಳ್ಳಿ | 05 ಜುಲೈ 2019

ಕಾಡು ಹಂದಿ ಬೇಟೆ ಮಾಡಿದ ಇಬ್ಬರನ್ನು ವನ್ಯಜೀವಿ ವಿಭಾಗದ ಪೊಲೀಸರು ಬಂಧಿಸಿದ್ದಾರೆ. ತೀರ್ಥಹಳ್ಳಿ ಮರಹಳ್ಳಿ – ಹೊರಬೈಲು ಅರಣ್ಯ ವ್ಯಾಪ್ತಿಯಲ್ಲಿ ಕಾಡು ಹಂದಿ ಬೇಟೆಯಾಡಿದ್ದರು.

THIRTHAHALLI MAP GRAPHICS 1

ಹೊರಬೈಲು ತಿಮ್ಮಪ್ಪ, ಸುರೇಂದ್ರ ಬಂಧಿತರು. ಮತ್ತೊಬ್ಬ ತಲೆಮರೆಸಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಜೂನ್ 21ರಂದು ಹೊರಬೈಲು ಅರಣ್ಯ ವ್ಯಾಪ್ತಿಯಲ್ಲಿ ಹಂದಿ ಬೇಟೆಯಾಡಿದ್ದರು.

ವಿಚಾರ ತಿಳಿಯುತ್ತಿದ್ದಂತೆ ಪೊಲೀಸರು ಇಬ್ಬರನ್ನು ಬಂಧಿಸಿ, ಜೆಎಂಎಫ್’ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಹೆಚ್ಚಿನ ತನಿಖೆಗೆ ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ವಹಿಸಲಾಗಿದೆ.

Kalleshwara-Enterprises.webp

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200

ಸುದ್ದಿಗಾಗಿ ಮೊಬೈಲ್ ನಂಬರ್ | 9964634494

ಈ ಮೇಲ್ | shivamoggalive@gmail.com

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್‌ ನಂಬರ್: 7411700200
Kalleshwara-Enterprises.webp

Leave a Comment