ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಕೋಣಂದೂರು: ಸಮೀಪದ ಅಕ್ಲಾಪುರ ಗ್ರಾಮದ ಇಬ್ಬರು ಮಹಿಳೆಯರಲ್ಲಿ (women) ಮಂಗನ ಕಾಯಿಲೆ (ಕೆಎಫ್‌ಡಿ) ಸೋಂಕು ಪತ್ತೆಯಾಗಿದೆ.
ಅಕ್ಲಾಪುರದ ತೋಟವೊಂದರಲ್ಲಿ ಕೆಲಸ ಮಾಡುತ್ತಿದ್ದ ಚನ್ನಗಿರಿ ಮೂಲದ 50 ವರ್ಷ ವಯಸ್ಸಿನ ಒಬ್ಬ ಮಹಿಳೆ ಹಾಗೂ 40 ವರ್ಷ ವಯಸ್ಸಿನ ಸ್ಥಳೀಯ ಮಹಿಳೆಯೊಬ್ಬರಲ್ಲಿ ಈ ಸೋಂಕು ಪತ್ತೆಯಾಗಿದೆ. ಇಬ್ಬರಿಗೂ ಜ್ವರ ಕಾಣಿಸಿಕೊಂಡ ಕಾರಣ ರಕ್ತ ಪರೀಕ್ಷೆ ಮಾಡಲಾಗಿತ್ತು. ಆಗ ಕೆಎಫ್‌ಡಿ ತಗುಲಿರುವುದು ದೃಢಪಟ್ಟಿದೆ. ಇಬ್ಬರೂ ತೀರ್ಥಹಳ್ಳಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇದನ್ನೂ ಓದಿ – ಸಕ್ರೆಬೈಲು ಬಳಿ ಬಸ್ಸು ಕಾರು ಮುಖಾಮುಖಿ ಡಿಕ್ಕಿ, ಇಬ್ಬರಿಗೆ ಗಂಭೀರ ಗಾಯ

LATEST NEWS
- ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

- ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

- ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್ | 20 ಮಾರ್ಚ್ 2026 | ಅಡಿಕೆ ಧಾರಣೆ

- ಕಾರು, ಬೈಕ್ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

- ಉಷಾ ನರ್ಸಿಂಗ್ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್ ಡಿಟೇಲ್ಸ್

About The Editor
ನಿತಿನ್ ಆರ್.ಕೈದೊಟ್ಲು
















