| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್‌ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()
ಶಿವಮೊಗ್ಗ ಲೈವ್.ಕಾಂ | SHIMOGA | 28 ಜುಲೈ 2020
ತೀರ್ಥಹಳ್ಳಿಯಲ್ಲಿ ಸೋಮವಾರ ನಾಲ್ಕು ಮಂದಿಯಲ್ಲಿ ಕರೋನ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಈ ಪೈಕಿ ಒಬ್ಬ ತರಕಾರಿ ವ್ಯಾಪಾರಿ ಇರುವುದು ಆತಂಕ ಮೂಡಿಸಿದೆ.
ತರಕಾರಿ ವ್ಯಾಪಾರಿಗೆ ಸೋಂಕು
ತೀರ್ಥಹಳ್ಳಿ ಪಟ್ಟಣದಲ್ಲಿ ತರಕಾರಿ ಮಾರಾಟ ಮಾಡುವ ವ್ಯಕ್ತಿಯೊಬ್ಬರಲ್ಲಿ ಕರೋನ ಸೋಂಕು ಪತ್ತೆಯಾಗಿದೆ. ಗಂಟಲು ನೋವು, ಜ್ವರದಿಂದ ಬಳಲುತ್ತಿದ್ದ ವ್ಯಾಪಾರಿಯನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು. ಈ ವೇಳೆ ಸೋಂಕು ತಗುಲಿರುವುದು ದೃಢವಾಗಿದೆ.
ಮತ್ತೊಂದೆಡೆ ತೀರ್ಥಹಳ್ಳಿಯ ದತ್ತರಾಜಪುರದಲ್ಲಿ ಇಬ್ಬರಿಗೆ, ಕಿತ್ತಂದೂರು ಗ್ರಾಮದ ಒಬ್ಬರಲ್ಲಿ ಕರೋನ ಸೋಂಕು ಕಾಣಿಸಿಕೊಂಡಿದೆ ಎಂದು ತಿಳಿದುಬಂದಿದೆ. ಇವರಿಗೆ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನಡೆಯುತ್ತಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- ಸಿಗಂದೂರು ಸೇತುವೆ ಮೇಲೆ ಆತ್ಮಹತ್ಯೆಗೆ ಯತ್ನಿಸಿದ ಮೈಸೂರಿನ ವ್ಯಕ್ತಿ
- ಯಡೇಹಳ್ಳಿ ಕ್ರಾಸ್ ಬಳಿ ಅರಣ್ಯ ಸಂಚಾರಿ ದಳದ ದಾಳಿ, ಕಾರಾವಾರದ ವ್ಯಕ್ತಿ ಅರೆಸ್ಟ್
- ಅಡಿಕೆ ಎಲೆಚುಕ್ಕಿ ರೋಗ, ಬಾಕಿ ಹಣ ಬಿಡುಗಡೆಗೆ ಸಿಎಂ ಸೂಚನೆ
- ಕಿತ್ತೂರು ರಾಣಿ ಚನ್ನಮ್ಮ, ವೀರ ಮಹಿಳೆ ಪ್ರಶಸ್ತಿಗೆ ಅರ್ಜಿ
- ಸಾಗರ ನಗರಸಭೆ ಎಚ್ಚರಿಕೆ, ಬೀದಿ ನಾಯಿಗಳ ನಿಯಂತ್ರಣ ಕುರಿತು ಪ್ರಮುಖ ಪ್ರಕಟಣೆ
- ‘ಶಿವಮೊಗ್ಗ ಮಹಾನಗರ ಪಾಲಿಕೆಗೆ ಜನವರಿ 2ರವರೆಗೆ ಗಡುವುʼ
- ತೀರ್ಥಹಳ್ಳಿ ಎಳ್ಳಮಾವಾಸ್ಯೆ ಜಾತ್ರೆಗೆ ಸಿದ್ಧತೆ ಜೋರು, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?
- ಬಾವಿಗೆ ಬಿದ್ದ ಗೂಳಿ, ಹರಸಾಹಸ ಮಾಡಿ ಮೇಲೆತ್ತಿದ ಅಗ್ನಿಶಾಮಕ ಸಿಬ್ಬಂದಿ, ಆಗಿದ್ದೆಲ್ಲಿ?
![]()