ತೀರ್ಥಹಳ್ಳಿಯಲ್ಲಿ ಅಶ್ಲೀಲ ವಿಡಿಯೋಗಳು ವೈರಲ್‌, ವಿದ್ಯಾರ್ಥಿ ಸಂಘಟನೆ ನಾಯಕನ ವಿರುದ್ಧ ತನಿಖೆಗೆ ಒತ್ತಾಯ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE | 17 JUNE 2023

THIRTHAHALLI : ವಿದ್ಯಾರ್ಥಿ ಸಂಘಟನೆಯ ಮುಖಂಡನೊಬ್ಬ ಯುವತಿಯರ ಜೊತೆಗೆ ಸಲುಗೆಯಿಂದ ಇರುವ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ (Viral) ಆಗಿದೆ. ಈ ಮಧ್ಯೆ ವಿದ್ಯಾರ್ಥಿ ನಾಯಕನ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಎನ್‌ಎಸ್‌ಯುಐ ಸಂಘಟನೆ ತೀರ್ಥಹಳ್ಳಿ ಪೊಲೀಸರಿಗೆ ಮನವಿ ಮಾಡಿದೆ.

Thirrthahalli Taluk Graphics

ತೀರ್ಥಹಳ್ಳಿಯ ಕಾಲೇಜು ಒಂದರ ವಿದ್ಯಾರ್ಥಿಯಾಗಿರುವ ಈತ, ವಿದ್ಯಾರ್ಥಿ ಸಂಘಟನೆಯೊಂದರಲ್ಲಿ ತೊಡಗಿಸಿಕೊಂಡಿದ್ದ. ಕೆಲವು ಯುವತಿಯರ ಜೊತೆಗೆ ಈತ ಸಲುಗೆಯಿಂದ ಇರುವ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ (Viral) ಆಗಿದೆ.

ಸ್ವಯಂ ಪ್ರೇರಿತ ತನಿಖೆಗೆ ಒತ್ತಾಯ

ಯುವತಿಯರ ವಿಡಿಯೋಗಳನ್ನು ವೈರಲ್‌ ಮಾಡಿರುವ ವಿದ್ಯಾರ್ಥಿ ಸಂಘಟನೆಯ ಮುಖಂಡನ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ತೀರ್ಥಹಳ್ಳಿಯ ಎನ್‌ಎಸ್‌ಯುಐ ಸಂಘಟನೆ ಕಾರ್ಯಕರ್ತರು ಡಿವೈಎಸ್‌ಪಿಗೆ ದೂರು ನೀಡಿದ್ದಾರೆ. ಸಂಘಟನೆಗೆ ಸದಸ್ಯತ್ವ ಪಡೆಯುವ ನೆಪದಲ್ಲಿ ಕಾಲೇಜು ವಿದ್ಯಾರ್ಥಿನಿಯರಿಗೆ ಆಮಿಷ ತೋರಿಸಿ, ವಿಡಿಯೋ ಮಾಡಿ ವೈರಲ್‌ ಮಾಡುವ ಬೆದರಿಕೆ ಒಡ್ಡಲಾಗಿದೆ ಎಂದು ಮನವಿಯಲ್ಲಿ ಆರೋಪಿಸಲಾಗಿದೆ.

ಇದನ್ನೂ ಓದಿ – ಶಿವಮೊಗ್ಗ ಪೊಲೀಸರಿಂದ ನಟಿ ಬಂಧನ, ಮೆಗ್ಗಾನ್‌ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ, ಏನಿದು ಕೇಸ್‌?

ಯಾವುದೆ ಪ್ರಭಾವಕ್ಕೆ ಒಳಗಾಗದೆ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿ ತನಿಖೆ ನಡೆಸಬೇಕು ಎಂದು ಎನ್‌ಎಸ್‌ಯುಐ ಕಾರ್ಯಕರ್ತರು ಒತ್ತಾಯಿಸಿದ್ದಾರೆ.

Parishrama NEET Academy

ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 17, 2023

ಶಿವಮೊಗ್ಗ ಜಿಲ್ಲೆಯ ರೈತರ ಮಕ್ಕಳಿಗೆ 10 ತಿಂಗಳು ತರಬೇತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಶಿವಮೊಗ್ಗ ಜಿಲ್ಲೆಯ ರೈತರ ಮಕ್ಕಳಿಗೆ 10 ತಿಂಗಳು ತರಬೇತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಹೊಂಬುಜದಲ್ಲಿ ಕುಂಕುಮೋತ್ಸವದ ಓಕಳಿಯಲ್ಲಿ ಮಿಂದೆದ್ದ ಭಕ್ತರು

ಹೊಂಬುಜದಲ್ಲಿ ಕುಂಕುಮೋತ್ಸವದ ಓಕಳಿಯಲ್ಲಿ ಮಿಂದೆದ್ದ ಭಕ್ತರು

ರೈಲಿಗೆ ಸಿಲುಕಿ 74 ವರ್ಷದ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

ರೈಲಿಗೆ ಸಿಲುಕಿ 74 ವರ್ಷದ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

ದ್ವಿತೀಯ ಪಿಯುಸಿ ಉತ್ತರಪತ್ರಿಕೆ ಮೌಲ್ಯಮಾಪನ ಬಹಿಷ್ಕರಿಸುವ ಎಚ್ಚರಿಕೆ, ಕಾರಣವೇನು?

ದ್ವಿತೀಯ ಪಿಯುಸಿ ಉತ್ತರಪತ್ರಿಕೆ ಮೌಲ್ಯಮಾಪನ ಬಹಿಷ್ಕರಿಸುವ ಎಚ್ಚರಿಕೆ, ಕಾರಣವೇನು?

ನಿಧಿ ಆಪ್ಕೆ ನಿಕಟ್ 2.0, ತೀರ್ಥಹಳ್ಳಿ ಮತ್ತು ದಾವಣಗೆರೆಯಲ್ಲಿ ಮಹತ್ವದ ಕಾರ್ಯಕ್ರಮ

ನಿಧಿ ಆಪ್ಕೆ ನಿಕಟ್ 2.0, ತೀರ್ಥಹಳ್ಳಿ ಮತ್ತು ದಾವಣಗೆರೆಯಲ್ಲಿ ಮಹತ್ವದ ಕಾರ್ಯಕ್ರಮ

ಶಿವಮೊಗ್ಗದಲ್ಲಿ ಸಾಕು ನಾಯಿ ವಿಚಾರಕ್ಕೆ ಶುರುವಾದ ಕಿರಿಕ್, ಹಲ್ಲು ಮುರಿಯುವ ಹಂತಕ್ಕೆ ಹೋಯ್ತು

ಶಿವಮೊಗ್ಗದಲ್ಲಿ ಸಾಕು ನಾಯಿ ವಿಚಾರಕ್ಕೆ ಶುರುವಾದ ಕಿರಿಕ್, ಹಲ್ಲು ಮುರಿಯುವ ಹಂತಕ್ಕೆ ಹೋಯ್ತು

ಸಿಲಿಂಡರ್ ಬುಕ್ಕಿಂಗ್, ಶಿವಮೊಗ್ಗದಲ್ಲಿ ಸಹಾಯವಾಣಿ ಆರಂಭ, ಇಲ್ಲಿವೆ ಎರಡು ನಂಬರ್‌

ಸಿಲಿಂಡರ್ ಬುಕ್ಕಿಂಗ್, ಶಿವಮೊಗ್ಗದಲ್ಲಿ ಸಹಾಯವಾಣಿ ಆರಂಭ, ಇಲ್ಲಿವೆ ಎರಡು ನಂಬರ್‌

ಶಿವಮೊಗ್ಗದಲ್ಲಿ ಅಬಕಾರಿ ಇಲಾಖೆಯಿಂದ ವಾಹನಗಳ ಹರಾಜು, ಯಾವಾಗ?

ಶಿವಮೊಗ್ಗದಲ್ಲಿ ಅಬಕಾರಿ ಇಲಾಖೆಯಿಂದ ವಾಹನಗಳ ಹರಾಜು, ಯಾವಾಗ?

₹1,400 ಇದ್ದ ಶುಲ್ಕ ಈಗ ₹28,000, ಶಿವಮೊಗ್ಗ ಲಾರಿ ಮಾಲೀಕರ ಆಕ್ರೋಶ, ಕಾರಣವೇನು?

₹1,400 ಇದ್ದ ಶುಲ್ಕ ಈಗ ₹28,000, ಶಿವಮೊಗ್ಗ ಲಾರಿ ಮಾಲೀಕರ ಆಕ್ರೋಶ, ಕಾರಣವೇನು?

ತಾಳಗುಪ್ಪ – ಮೈಸೂರು ಎಕ್ಸ್‌ಪ್ರೆಸ್‌ನಲ್ಲಿ ಲಕ್ಷ ಲಕ್ಷದ ಚಿನ್ನಾಭರಣ ಬಿಟ್ಟು ಇಳಿದ ಮಹಿಳೆ

ತಾಳಗುಪ್ಪ – ಮೈಸೂರು ಎಕ್ಸ್‌ಪ್ರೆಸ್‌ನಲ್ಲಿ ಲಕ್ಷ ಲಕ್ಷದ ಚಿನ್ನಾಭರಣ ಬಿಟ್ಟು ಇಳಿದ ಮಹಿಳೆ

Leave a Comment