ಶಿವಮೊಗ್ಗದ ಬಿದಿರೆಯಲ್ಲಿ ಸೈಟ್ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559ಸೈಟ್ ಮಾರಾಟಕ್ಕಿದೆ
ಶಿವಮೊಗ್ಗದಲ್ಲಿ ಬಿ.ಇಡಿ ಕೋರ್ಸ್ಗೆ ಪ್ರವೇಶಾತಿ ಆರಂಭ
ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 12 APRIL 2021
ನಟ ವಿನಯ್ ರಾಜಕುಮಾರ್ ಅಭಿನಯದ ಅಂದೊಂದಿತ್ತು ಕಾಲ ಸಿನಿಮಾದ ಚಿತ್ರೀಕರಣವಾಗುತ್ತಿದೆ. ತೀರ್ಥಹಳ್ಳಿ ತಾಲೂಕಿನ ವಿವಿಧಡೆ ಶೂಟಿಂಗ್ ನಡೆಯುತ್ತಿದೆ.
ಕೋಣಂದೂರು ಸಮೀಪ ಕೋಟೆಗದ್ದೆಯಲ್ಲಿ ಚಿತ್ರೀಕರಣ ನಡೆಯುತ್ತಿದೆ. ವಿನಯ್ ರಾಜ್ ಕುಮಾರ್ ಅವರು ಬಸ್ಸಿನಲ್ಲಿ ಸಂಚರಿಸುವ ಸೀಕ್ವೆನ್ಸ್ ಒಂದನ್ನು ಚಿತ್ರೀಕರಿಸಲಾಗುತ್ತಿದೆ. ತಾಲೂಕಿನ ವಿವಿಧ ಲೊಕೇಷನ್ಗಳಲ್ಲಿ ಇನ್ನಷ್ಟು ಚಿತ್ರೀಕರಣ ನಡೆಯಲಿದೆ.
ಕೀರ್ತಿ ನಿರ್ದೇಶನ ಮಾಡುತ್ತಿದ್ದು, ಅದಿತಿ ಪ್ರಭುದೇವ ನಾಯಕಿಯಾಗಿ ನಟಿಸಿದ್ದಾರೆ.



ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com






