ತೀರ್ಥಹಳ್ಳಿ: ಕಳೆದ ಕೆಲ ದಿನದಿಂದ ಆಗುಂಬೆ ಮತ್ತು ಬಿದರಗೋಡು ವ್ಯಾಪ್ತಿಯಲ್ಲಿ ಕಾಡಾನೆ (Elephant) ಸಂಚರಿಸುತ್ತಿದೆ. ಹಾಗಾಗಿ ಈ ಗ್ರಾಪಂಗಳ ವ್ಯಾಪ್ತಿಯಲ್ಲಿ ಸಂಜೆ ನಂತರ ಕಾಲ್ನಡಿಗೆಯಲ್ಲಿ ಸಂಚರಿಸಬಾರದು ಎಂದು ಅರಣ್ಯ ಇಲಾಖೆ ಎಚ್ಚರಿಸಿದೆ.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಬಿದರಗೋಡು ಗ್ರಾಮ ಪಂಚಾಯಿತಿಯ ಅಗಸರಕೋಣೆ, ಕಾರೇಕುಂಬಿ, ಜಡ್ಡು, ಮಳಲಿ, ತಲ್ಲೂರು, ಆಗುಂಬೆ ಗ್ರಾಪಂ ವ್ಯಾಪ್ತಿಯ ಉಳುಮಡಿ ಮತ್ತು ಸುತ್ತಲಿನ ಜಾಗದಲ್ಲಿ ಸಂಚರಿಸುತ್ತಿದೆ. ಸಂಜೆ 6 ಗಂಟೆ ನಂತರ ಮನೆಯಿಂದ ಹೊರಗೆ ಹೋಗದಿರುವುದು ಸೂಕ್ತ. ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಎಚ್ಚರವಹಿಸಬೇಕು ಎಂದು ಆಗುಂಬೆ ವಲಯ ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ » ಶಿವಮೊಗ್ಗ ಜಿಲ್ಲೆಯಲ್ಲಿ ಚಳಿ ಹೆಚ್ಚಳ, ಇವತ್ತು ಯಾವ್ಯಾವ ತಾಲೂಕಿನಲ್ಲಿ ಎಷ್ಟೆಷ್ಟಿರುತ್ತೆ ತಾಪಮಾನ?
Elephant at Agumbe
LATEST NEWS
- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

- ಬಿಆರ್ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

About The Editor
ನಿತಿನ್ ಆರ್.ಕೈದೊಟ್ಲು






