ಹಣಗೆರೆ ಕಟ್ಟೆಯ ಲಾಡ್ಜ್‌ನ ರೂಂನಲ್ಲಿ ಮಹಿಳೆಯ ಮೃತದೇಹ ಪತ್ತೆ, ಆಕೆಯ ಜೊತೆ ಬಂದಿದ್ದ ಪುರುಷ ನಾಪತ್ತೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 4 APRIL 2024

THIRTHAHALLI : ಪ್ರಸಿದ್ಧ ಹಣಗೆರೆ ಸೌಹಾರ್ದ ಧಾರ್ಮಿಕ ಕೇಂದ್ರ ಹಜರತ್‌ ಸೈಯದ್‌ ಸಾದತ್‌, ಭೂತರಾಯ ಚೌಡೇಶ್ವರಿ ದೇವಸ್ಥಾನದ ಸಮೀಪದ ಲಾಡ್ಜ್‌ನಲ್ಲಿ ಯುವತಿಯೊಬ್ಬಳ ಮೃತದೇಹ ಪತ್ತೆಯಾಗಿದೆ. ಲಾಡ್ಜ್‌ ಸಿಬ್ಬಂದಿ ಪರಿಶೀಲನೆ ವೇಳೆ ಕೊಠಡಿಯಲ್ಲಿ ಮಹಿಳೆ ಮೃತಪಟ್ಟಿರುವುದು ಗೊತ್ತಾಗಿದೆ.

ಸುಮಾರು 30 ವರ್ಷದ ಯುವತಿ ಎಂದು ತಿಳಿದು ಬಂದಿದೆ. ಎರಡ್ಮೂರು ದಿನದ ಹಿಂದೆ ಯುವತಿ ಪುರಷನೊಬ್ಬನ ಜೊತೆಗೆ ಲಾಡ್ಜ್‌ಗೆ ಬಂದು ಕೊಠಡಿ ಬಾಡಿಗೆಗೆ ಪಡೆದಿದ್ದರು ಎನ್ನಲಾಗಿದೆ. ವಿಷಯ ತಿಳಿಯುತ್ತಿದ್ದಂತೆ ಹಿರಿಯ ಪೊಲೀಸ್‌ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಮಾಳೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ – ಬೋರ್‌ವೆಲ್‌ ಕೊರೆಯುವಾಗ ಅಧಿಕಾರಿಗಳ ದಾಳಿ, ಎರಡು ವಾಹನಗಳು ವಶಕ್ಕೆ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 4, 2024

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ತೀರ್ಥಹಳ್ಳಿಯ ಕುಡುವಳ್ಳಿಯಲ್ಲಿ ಸಬ್‌ ಇನ್ಸ್‌ಪೆಕ್ಟರ್‌ ಸಚಿನ್‌ ಅಂತ್ಯಕ್ರಿಯೆ

ತೀರ್ಥಹಳ್ಳಿಯ ಕುಡುವಳ್ಳಿಯಲ್ಲಿ ಸಬ್‌ ಇನ್ಸ್‌ಪೆಕ್ಟರ್‌ ಸಚಿನ್‌ ಅಂತ್ಯಕ್ರಿಯೆ

ಇಂದಿನ ಪಂಚಾಂಗ, ಇವತ್ತು ಶುಭ ಸಮಯ ಎಷ್ಟೊತ್ತಿಗಿದೆ? ದಿನ ನಕ್ಷತ್ರ ಯಾವುದು?

ಇಂದಿನ ಪಂಚಾಂಗ, ಇವತ್ತು ಶುಭ ಸಮಯ ಎಷ್ಟೊತ್ತಿಗಿದೆ? ದಿನ ನಕ್ಷತ್ರ ಯಾವುದು?

ಶಿವಮೊಗ್ಗ ಜಿಲ್ಲೆಯ ರೈತರ ಮಕ್ಕಳಿಗೆ 10 ತಿಂಗಳು ತರಬೇತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಶಿವಮೊಗ್ಗ ಜಿಲ್ಲೆಯ ರೈತರ ಮಕ್ಕಳಿಗೆ 10 ತಿಂಗಳು ತರಬೇತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

Leave a Comment