ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ತೀರ್ಥಹಳ್ಳಿ: ಯುವ ಕವಿ (Poet) ನಂದನ್ ಕುಪ್ಪಳಿ (32) ಗುರುವಾರ ನಿಧನರಾದರು. ಕುಪ್ಪಳಿಯ ಕೆ.ಎಸ್.ರಾಮಸ್ವಾಮಿ, ಯಶೋಧ ದಂಪತಿ ಪುತ್ರ ನಂದನ್ ಕುಪ್ಪಳಿ ಇತ್ತೀಚೆಗೆ ಎಂಎನ್‌ಡಿ ಕಾಯಿಲೆಯಿಂದ ಬಳಲುತ್ತಿದ್ದರು.
ಅನಾರೋಗ್ಯದ ನಡುವೆಯೂ ಭಾವರೇಖೆ ಎಂಬ ಕವನ ಸಂಕಲನ ಬರೆದು ವರ್ಷದ ಹಿಂದೆ ಕುಪ್ಪಳಿಯ ಹೇಮಾಂಗಣದಲ್ಲಿ ಬಿಡುಗಡೆ ಮಾಡಿದ್ದರು. ಕೊಟ್ಟಿಗೆಹಾರದ ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದಲ್ಲಿ ವೃತ್ತಿ ನಿರತರಾಗಿದ್ದ ನಂದನ್ ಕುಪ್ಪಳಿ, ಪ್ರತಿಷ್ಠಾನಕ್ಕೆ ಹೊಸತನ ನೀಡಲು ಪ್ರಕೃತಿ ಸ್ನೇಹಿಯ ವಿಶೇಷ ಕಾರಯೋಜನೆ ಸಿದ್ಧಪಡಿಸಿ ಸರಕಾರಕ್ಕೆ ಸಲ್ಲಿಸಿದ್ದರು.
ಅವರಿಗೆ ತಂದೆ, ತಾಯಿ, ಸಹೋದರ ಇದ್ದಾರೆ. ಶುಕ್ರವಾರ ಕುಪ್ಪಳಿಯಲ್ಲಿ ಅಂತ್ಯಕ್ರಿಯೆ ನಡೆಯಿತು.


ಇದನ್ನೂ ಓದಿ » ಶಿವಮೊಗ್ಗದಲ್ಲಿ ಮುಗಿಬಿದ್ದು ಫೈನ್ ಕಟ್ಟಿದ ಜನ, ಕೊನೆ ದಿನ ಸಂಗ್ರಹವಾಯ್ತು ₹50 ಲಕ್ಷ ದಂಡ, ಒಟ್ಟು ಎಷ್ಟಾಗಿದೆ?

Young Poet Nandan Kuppali no more
LATEST NEWS
- ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್

- ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

- ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

- ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

- ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್, ಯಾಕೆ?

About The Editor
ನಿತಿನ್ ಆರ್.ಕೈದೊಟ್ಲು















