ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ತೀರ್ಥಹಳ್ಳಿ: ಅಪಘಾತದಲ್ಲಿ ಗಾಯಗೊಂಡು ಚೇತರಿಸಿಕೊಳ್ಳುತ್ತಿರುವ ತೀರ್ಥಹಳ್ಳಿ ಯುವ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಶ್ರೇಯಸ್ ರಾವ್ ಮನೆಗೆ ಯುವ ಕಾಂಗ್ರೆಸ್‌ನ ಮಾಜಿ ರಾಷ್ಟ್ರೀಯ (President) ಅಧ್ಯಕ್ಷ ಬಿ.ವಿ.ಶ್ರೀನಿವಾಸ್ ಭೇಟಿ ನೀಡಿದ್ದರು. ಶ್ರೇಯಸ್ ರಾವ್ ಆರೋಗ್ಯ ವಿಚಾರಿಸಿದರು.
ತೀರ್ಥಹಳ್ಳಿಯ ಸೀಬನಕೆರೆಯಲ್ಲಿರುವ ಶ್ರೇಯಸ್ ರಾಜ್ ನಿವಾಸಕ್ಕೆ ಭಾನುವಾರ ಭೇಟ ನೀಡಿದ್ದ ಬಿ.ವಿ.ಶ್ರೀನಿವಾಸ್, ಶ್ರೇಯಸ್ ರಾವ್ ಅವರಿಗೆ ಧೈರ್ಯ ಹೇಳಿದರು. ಈ ಸಂದರ್ಭ ಯುವ ಕಾಂಗ್ರೆಸ್ ರಾಷ್ಟ್ರೀಯ ವಕ್ತಾರ ಆದರ್ಶ್ ಹುಂಚದಕಟ್ಟೆ, ತಾಲೂಕು ಕಾಂಗ್ರೆಸ್ ನಗರ ಬ್ಲಾಕ್ ಪ್ರಧಾನ ಕಾರ್ಯದರ್ಶಿ ಅಶ್ವಲ್ ಗೌಡ, ತೀರ್ಥಹಳ್ಳಿ ವಿಧಾನಸಭಾ ಯುವ ಕಾಂಗ್ರೆಸ್ ಅಧ್ಯಕ್ಷ ಪೂರ್ಣೇಶ್ ಕೆಳಕೆರೆ, ಗ್ರಾಮೀಣ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ರವೀಶ್ ಹೊಸಕೆರೆ ಸೇರಿ ಹಲವರು ಇದ್ದರು.

ಇದನ್ನೂ ಓದಿ » ಸಿಗಂದೂರು ಚೌಡೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ ಆರಂಭ, ಏನೆಲ್ಲ ಕಾರ್ಯಕ್ರಮ ಇರಲಿದೆ?

Youth congress national former President visit thirthahalli
LATEST NEWS
- ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್

- ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

- ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

- ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

- ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್, ಯಾಕೆ?

About The Editor
ನಿತಿನ್ ಆರ್.ಕೈದೊಟ್ಲು















