ತೀರ್ಥಹಳ್ಳಿ ಶ್ರೇಯಸ್‌ ರಾವ್‌ ಮನೆಗೆ ಯುವ ಕಾಂಗ್ರೆಸ್‌ ಮಾಜಿ ರಾಷ್ಟ್ರೀಯ ಅಧ್ಯಕ್ಷ ಭೇಟಿ, ಆರೋಗ್ಯ ವಿಚಾರಣೆ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ತೀರ್ಥಹಳ್ಳಿ: ಅಪಘಾತದಲ್ಲಿ ಗಾಯಗೊಂಡು ಚೇತರಿಸಿಕೊಳ್ಳುತ್ತಿರುವ ತೀರ್ಥಹಳ್ಳಿ ಯುವ ಕಾಂಗ್ರೆಸ್‌ ಬ್ಲಾಕ್‌ ಅಧ್ಯಕ್ಷ ಶ್ರೇಯಸ್‌ ರಾವ್‌ ಮನೆಗೆ ಯುವ ಕಾಂಗ್ರೆಸ್‌ನ ಮಾಜಿ ರಾಷ್ಟ್ರೀಯ (President) ಅಧ್ಯಕ್ಷ ಬಿ.ವಿ.ಶ್ರೀನಿವಾಸ್‌ ಭೇಟಿ ನೀಡಿದ್ದರು. ಶ್ರೇಯಸ್‌ ರಾವ್‌ ಆರೋಗ್ಯ ವಿಚಾರಿಸಿದರು.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ತೀರ್ಥಹಳ್ಳಿಯ ಸೀಬನಕೆರೆಯಲ್ಲಿರುವ ಶ್ರೇಯಸ್‌ ರಾಜ್‌ ನಿವಾಸಕ್ಕೆ ಭಾನುವಾರ ಭೇಟ ನೀಡಿದ್ದ ಬಿ.ವಿ.ಶ್ರೀನಿವಾಸ್‌, ಶ್ರೇಯಸ್‌ ರಾವ್‌ ಅವರಿಗೆ ಧೈರ್ಯ ಹೇಳಿದರು. ಈ ಸಂದರ್ಭ ಯುವ ಕಾಂಗ್ರೆಸ್ ರಾಷ್ಟ್ರೀಯ ವಕ್ತಾರ ಆದರ್ಶ್ ಹುಂಚದಕಟ್ಟೆ, ತಾಲೂಕು ಕಾಂಗ್ರೆಸ್ ನಗರ ಬ್ಲಾಕ್ ಪ್ರಧಾನ ಕಾರ್ಯದರ್ಶಿ ಅಶ್ವಲ್ ಗೌಡ, ತೀರ್ಥಹಳ್ಳಿ ವಿಧಾನಸಭಾ ಯುವ ಕಾಂಗ್ರೆಸ್ ಅಧ್ಯಕ್ಷ ಪೂರ್ಣೇಶ್ ಕೆಳಕೆರೆ, ಗ್ರಾಮೀಣ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ರವೀಶ್ ಹೊಸಕೆರೆ ಸೇರಿ ಹಲವರು ಇದ್ದರು.  

Youth-Congress-Former-president-BV-Srinivas-visit-sibanakere-in-Thirthahalli.

ಇದನ್ನೂ ಓದಿ » ಸಿಗಂದೂರು ಚೌಡೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ ಆರಂಭ, ಏನೆಲ್ಲ ಕಾರ್ಯಕ್ರಮ ಇರಲಿದೆ?

JNNCE-Admission-Advt-scaled

Youth congress national former President visit thirthahalli

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment