ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಕುಂಸಿ: ತೀರ್ಥಹಳ್ಳಿ ತಾಲೂಕು ಹುಂಚದಕಟ್ಟೆ ಬಳಿ ಭಾನುವಾರ ರಾತ್ರಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿ (bike crash) ಸಮೀಪದ ಸನ್ನಿವಾಸದ ಯುವಕ ಅವಿನಾಶ (23) ಸ್ಥಳದಲ್ಲೆ ಮೃತಪಟ್ಟಿದ್ದಾರೆ.
ಹಿಂಬದಿ ಸವಾರ ನಿತ್ಯಾನಂದಗೆ ಗಂಭೀರ ಪೆಟ್ಟಾಗಿದೆ. ಅವರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವಿನಾಶ್ ಹಾಗೂ ಆತನ ಸ್ನೇಹಿತ ನಿತ್ಯಾನಂದ ಭಾನುವಾರ ತೀರ್ಥಹಳ್ಳಿಯ ಎಳ್ಳಮಾವಾಸ್ಯೆ ಜಾತ್ರೆಗೆ ಹೋಗಿ ರಾತ್ರಿ ವಾಪಸ್ ಬರುವಾಗ ಹುಂಚದಕಟ್ಟೆ ಬಳಿ ನಿಯಂತ್ರಣ ತಪ್ಪಿ ಬೈಕ್ ವಿದ್ಯುತ್ ಕಂಬಕ್ಕೆ ಗುದ್ದಿದೆ. ತೀರ್ಥಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ » ಅಮೀರ್ ಅಹಮದ್ ಸರ್ಕಲ್‌ನಲ್ಲಿ ಚಾಕು ಇರಿತ ಕೇಸ್, ಮೂವರು ಅರೆಸ್ಟ್, ಏನಿದು ಪ್ರಕರಣ?
LATEST NEWS
- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

- ₹1,00,000 ಲಂಚದ ಹಣದೊಂದಿಗೆ ಲೋಕಾಯುಕ್ತರಿಗೆ ಸಿಕ್ಕಿಬಿದ್ದ ಅಧಿಕಾರಿ, ಮಧ್ಯವರ್ತಿ

- ಸರಕು ರೇಟ್ ಕುಸಿತ, ಉಳಿದ ಮಾದರಿ ಅಡಿಕೆ ರೇಟ್ ಎಷ್ಟಿದೆ? | 2 ಮಾರ್ಚ್ 2026

- ಮಾರಿಕಾಂಬ ಜಾತ್ರೆಯಲ್ಲಿ ಕಳೆದು ಹೋದ ವೃದ್ಧೆ, ಪತ್ತೆ ಮಾಡಿ ಮನೆಗೆ ಬಿಟ್ಟು ಬಂದ ಪೊಲೀಸ್, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು





