ತುಂಗಾ ನದಿಯಲ್ಲಿ ಮುಳುಗಿ ತೀರ್ಥಹಳ್ಳಿಯ ಯುವಕ ಸಾವು

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS | 21 FEBRURARY 2023

THIRTHAHALLI : ತುಂಗಾ ನದಿಯಲ್ಲಿ (Tunga River) ಮುಳುಗಿ ಯುವಕ ಮೃತಪಟ್ಟಿದ್ದಾನೆ. ದೇವಸ್ಥಾನಕ್ಕೆ ಹೋಗಿ ಮರಳುವಾಗ ಘಟನೆ ಸಂಭವಿಸಿದೆ.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

Crime-News-General-Image

ಸಾಲೂರು ಸಮೀಪದ ತೆಂಗಿನ ಕೊಪ್ಪ ಗ್ರಾಮದ ಪ್ರಜತ್ (28) ಮೃತ ಯುವಕ. ಹೊನ್ನಾನಿ ಗ್ರಾಮದ ಸೋದರ ಮಾವನ ಮನಗೆ ಪ್ರಜತ್ ಬಂದಿದ್ದರು. ನದಿ (Tunga River) ದಾಟಿ ಕಾಸರವಳ್ಳಿ ಗ್ರಾಮದ ದೇವಸ್ಥಾನಕ್ಕೆ ತೆರಳಿ ಹಿಂತಿರುಗುತ್ತಿದ್ದರು. ಈ ವೇಳೆ ತುಂಗಾ ನದಿಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ – ಅಡಕೆ ವ್ಯಾಪಾರಿ ಮೇಲೆ ಅಟ್ಯಾಕ್, ಕಂತೆ ಕಂತೆ ದುಡ್ಡಿನ ಜೊತೆ ಸಿಕ್ಕಿಬಿತ್ತು ದರೋಡೆ ಗ್ಯಾಂಗ್

ಘಟನೆ ಸಂಬಂಧ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment