ತೀರ್ಥಹಳ್ಳಿ | ಮೊಬೈಲ್‌ ಅಂಗಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ, ಸಮಗ್ರ ತನಿಖೆಗೆ ಒತ್ತಾಯ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE | 9 JULY 2023

THIRTHAHALLI : ಮೊಬೈಲ್‌ ಅಂಗಡಿಯಲ್ಲಿ (Mobile Shop) ಯುವಕನ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮಿಥುನ್‌ ಶೆಟ್ಟಿ (22) ಮೃತ ಯುವಕ.

Mithun-Shetty-Commits-Hanged-at-Mobile-Shop-in-Katthakkalu-in-Thirthahalli.

ಕಟ್ಟೆಹಕ್ಕಲಿನಲ್ಲಿ ಮೊಬೈಲ್‌ ಅಂಗಡಿ (Mobile Shop) ನಡೆಸುತ್ತಿದ್ದ ಮಿಥುನ್‌ ಶೆಟ್ಟಿ ಅದೇ ಅಂಗಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಆತ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕೆ ವ್ಯಕ್ತವಾಗಿದೆ.

ಇದನ್ನೂ ಓದಿ – ಒಂದು ಬೈಕ್‌ ನಾಪತ್ತೆ ಕೇಸ್‌, ತನಿಖೆ ನಡೆಸಿದ ಪೊಲೀಸರಿಗೆ ಸಿಕ್ತು ನಾಲ್ಕು ಬೈಕ್‌, ಒಬ್ಬ ಅರೆಸ್ಟ್‌

ಬೊಮ್ಮನಹಳ್ಳಿ ಬ್ರಹ್ಮಲಿಂಗೇಶ್ವರ ದೇವಸ್ಥಾನದ ಪಾತ್ರಿ ಸಂಜೀವಶೆಟ್ಟಿ ಅವರ ಪುತ್ರ ಮಿಥುನ್‌ ಶೆಟ್ಟಿ, ಉತ್ತಮ ಕ್ರಿಕೆಟ್‌ ಆಟಗಾರನಾಗಿದ್ದ. ಮಿಥುನ್‌ ಸಾವಿನ ಕುರಿತು ಸಮಗ್ರ ತನಿಖೆಯಾಗಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ. ತೀರ್ಥಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

Holiday on Sale

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 9, 2023

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

Leave a Comment