ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ತೀರ್ಥಹಳ್ಳಿ: ನಾಡ ಬಂದೂಕಿನಿಂದ ಆಕಸ್ಮಿಕವಾಗಿ ಸಿಡಿದ ಗುಂಡು (Bullet) ತಾಗಿ ಯುಕವನೊಬ್ಬ ಸಾವನ್ನಪ್ಪಿದ್ದಾನೆ. ಬಸವಾನಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಳುವಾರ ಬಳಿ ಕಳೆದ ರಾತ್ರಿ ಘಟನೆ ಸಂಭವಿಸಿದೆ.
ಇದನ್ನೂ ಓದಿ » ರಸ್ತೆಗೆ ದಿಢೀರ್ ಬಂದ ನಾಯಿ, ಡಿಕ್ಕಿ ತಪ್ಪಿಸಲು ಹೋಗಿ ನವವಿವಾಹಿತ ಸಾವು
ಬಸವಾನಿಯ ಗೌತಮ್ (28) ಮೃತ ಯುವಕ. ತನ್ನ ಇಬ್ಬರು ಸ್ನೇಹಿತರೊಂದಿಗೆ ಗೌತಮ್ ಶಿಕಾರಿಗೆ ತೆರಳಿದ್ದ ಎಂದು ಆರೋಪಿಸಲಾಗಿದೆ. ಆಗ ಆಕಸ್ಮಿಕವಾಗಿ ನಾಡ ಬಂದೂಕಿನಿಂದ ಹಾರಿದ ಗುಂಡು ತಗುಲಿ ಗೌತಮ್ ಮೃತಪಟ್ಟಿದ್ದಾನೆ. ಮಾಹಿತಿ ತಿಳಿಯುತ್ತಿದ್ದಂತೆ ತೀರ್ಥಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.


LATEST NEWS
- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್ 2026 – ಅಡಿಕೆ ಧಾರಣೆ

- ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

- ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್

- ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

- ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು
















