SHIVAMOGGA LIVE NEWS | 31 AUGUST 2023
SHIMOGA : ಸೋಗಾನೆಯಲ್ಲಿರುವ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ (Airport) ಮೊದಲ ವಿಮಾನ ಲ್ಯಾಂಡ್ ಆಗಿದೆ. ಬೆಂಗಳೂರಿನಿಂದ ಹೊರಟಿದ್ದ ವಿಮಾನ ಶಿವಮೊಗ್ಗದಲ್ಲಿ ಲ್ಯಾಂಡ್ ಆಗಿದೆ.
ಸಾಫ್ಟ್ ಲ್ಯಾಂಡಿಂಗ್
ಇಂಡಿಗೋ ಸಂಸ್ಥೆಯ ಎಟಿಎಅರ್ ವಿಮಾನ ಬೆಳಗ್ಗೆ 11 ಗಂಟೆ ಹೊತ್ತಿಗೆ ಲ್ಯಾಂಡ್ ಆಯಿತು. ಮೊದಲ ವಿಮಾನ ಶಿವಮೊಗ್ಗ ವಿಮಾನ ನಿಲ್ದಾಣದ ರನ್ ವೇ ಮೇಲೆ ಸಾಫ್ಟ್ ಲ್ಯಾಂಡಿಂಗ್ ಆಯಿತು. ರನ್ ವೇ ಬಳಿ ವಿಮಾನಕ್ಕೆ ವಾಟರ್ ಸಲ್ಯೂಟ್ (Water Salute) ನೀಡಲಾಯಿತು.
ಇದನ್ನೂ ಓದಿ- ಜಗಮಗ ಮಿಂಚುವ ಶಿವಮೊಗ್ಗ ವಿಮಾನ ನಿಲ್ದಾಣದ ಟರ್ಮಿನಲ್ ಒಳಗೆ ಎಲ್ಲವು ಹೈಟೆಕ್, ಏನೇನೆಲ್ಲ ಇದೆ?