ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 4 ಆಗಸ್ಟ್ 2021
ಶಾಸಕ ಆರಗ ಜ್ಞಾನೇಂದ್ರ ಅವರಿಗೆ ಸಚಿವ ಸ್ಥಾನ ಲಭಿಸಿದ ವಿಚಾರ ತಿಳಿಯುತ್ತಿದ್ದಂತೆ ತೀರ್ಥಹಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದರು.
ಇದನ್ನೂ ಓದಿ | ಶಿವಮೊಗ್ಗ ಜಿಲ್ಲೆಗೆ ಎರಡು ಸಚಿವ ಸ್ಥಾನ ಫಿಕ್ಸ್, ಭಾವುಕರಾದ ತೀರ್ಥಹಳ್ಳಿ ಎಂಎಲ್ಎ
ತೀರ್ಥಹಳ್ಳಿ ಪಟ್ಟಣದಲ್ಲಿ ಬಿಜೆಪಿ ಕಾರ್ಯಕರ್ತರು ಮೆರವಣಿಗೆ ಮಾಡಿದರು. ಬಳಿಕ ಪಟಾಕಿ ಸಿಡಿಸಿ, ಆರಗ ಜ್ಞಾನೇಂದ್ರ ಅವರ ಪರವಾಗಿ ಘೋಷಣೆ ಕೂಗಿದರು. ಬಿಜೆಪಿ, ನರೇಂದ್ರ ಮೋದಿ, ಯಡಿಯೂರಪ್ಪ ಪರವಾಗಿ ಘೋಷಣೆ ಕೂಗಿದರು.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200