SHIVAMOGGA LIVE NEWS | 16 APRIL 2024
ELECTION NEWS : ಶಿವಮೊಗ್ಗ ಲೋಕಸಭೆ ಚುನಾವಣೆಗೆ ಇವತ್ತು ಮೂವರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಪಕ್ಷೇತರ ಅಭ್ಯರ್ಥಿಗಳಾಗಿ ಡಿ.ಎಸ್.ಈಶ್ವರಪ್ಪ, ಕುಣಜೆ ಮಂಜುನಾಥ ಗೌಡ ಮತ್ತು ಗಣೇಶ್ ಬಿ ಎಂಬುವವರು ನಾಮಪತ್ರಗಳನ್ನು ಸಲ್ಲಿಸಿದ್ದಾರೆ. ಈತನ ಕ್ಷೇತ್ರದಲ್ಲಿ 11 ಅಭ್ಯರ್ಥಿಗಳು 15 ನಾಮಪತ್ರ ಸಲ್ಲಿಸಿದ್ದಾರೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ನಾಮಪತ್ರ ಸಲ್ಲಿಸಿದ ಮತ್ತೊಬ್ಬ ಈಶ್ವರಪ್ಪ, ಯಾವ ಊರಿನವರು?