SHIVAMOGGA LIVE | 25 JULY 2023
SHIMOGA : ಜಲಾನಯನ ಪ್ರದೇಶದಲ್ಲಿ ಮಳೆ ಜೋರಾಗಿದೆ. ಆದ್ದರಿಂದ ಗಾಜನೂರಿನ ತುಂಗಾ ಜಲಾಶಯಕ್ಕೆ ಒಳ ಹರಿವು (Dam Level) ಏರಿಕೆಯಾಗುತ್ತಲೆ ಇದೆ. ಪ್ರಸ್ತುತ ಜಲಾಶಯಕ್ಕೆ 60 ಸಾವಿರ ಕ್ಯೂಸೆಕ್ ನೀರು ಒಳ ಹರಿವು ಇದೆ.
ಜು.25ರ ಬೆಳಗಿನ ವರದಿ ಪ್ರಕಾರ ತುಂಗಾ ಜಲಾಶಯದ ಒಳ ಹರಿವು 60,455 ಕ್ಯೂಸೆಕ್ ಒಳ ಹರಿವು ಇದೆ. 61,033 ಕ್ಯೂಸಕ್ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ. ಕಳೆದ ವರ್ಷ ಈ ದಿನ 14,810 ಕ್ಯೂಸೆಕ್ ಒಳ ಹರಿವು ಇತ್ತು.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಶಾಲೆಗಳಿಗೆ ರಜೆ ವಿಚಾರ, ಶಿಕ್ಷಣ ಇಲಾಖೆಯಿಂದ ಪ್ರಮುಖ ಸೂಚನೆ, ಯಾವ್ಯಾವ ಶಾಲೆಗೆ ರಜೆ ಸಿಗುತ್ತೆ?
