SHIVAMOGGA LIVE NEWS | SHIMOGA | 4 ಜುಲೈ 2022
ಹಿನ್ನೀರು ಭಾಗದಲ್ಲಿ ಭಾರಿ ಮಳೆ ಆಗುತ್ತಿರುವುದರಿಂದ ತುಂಗಾ ಜಲಾಶಯಕ್ಕೆ (TUNGA DAM) ಒಳ ಹರಿವು ಹೆಚ್ಚಳವಾಗಿದೆ. ಈ ಹಿನ್ನೆಲೆಯಲ್ಲಿ ಒಳ ಹರಿವಿನಷ್ಟೆ ಪ್ರಮಾಣದ ನೀರನ್ನು ಹೊಳೆಗೆ ಹರಿಸಲಾಗುತ್ತಿದೆ.
ತುಂಗಾ ಜಲಾಶಯದಿಂದ ಈಗ 43,359 ಕ್ಯೂಸೆಕ್ ನೀರು ಹೊರ ಬಿಡಲಾಗುತ್ತಿದೆ. ಇದರಿಂದ ತುಂಗಾ ಹೊಳೆಯಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ. ಆರು ಕ್ರಸ್ಟ್ ಗೇಟ್ ಮೂಲಕ ನೀರನ್ನು ಹೊರಗೆ ಬಿಡಲಾಗುತ್ತಿದೆ.
ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯಾದ್ಯಂತ ಮಳೆ ಜೋರು, ಯಾವ್ಯಾವ ತಾಲೂಕಿನಲ್ಲಿ ಎಷ್ಟಾಗಿದೆ ಮಳೆ?
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.