ಶಿವಮೊಗ್ಗ ಲೈವ್.ಕಾಂ | 19 ಮಾರ್ಚ್ 2019
ಖೋಟಾನೋಟು ಚಲಾವಣೆ ಮಾಡಲು ಯತ್ನಿಸುತ್ತಿದ್ದ ಇಬ್ಬರನ್ನು ಚನ್ನಗಿರಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತರು ಭದ್ರಾವತಿ ತಾಲೂಕಿನ ಹೊಳೆಹೊನ್ನೂರಿನವರು ಎಂದು ತಿಳಿದು ಬಂದಿದೆ.

ಗೋವಿಂದಪ್ಪ ಮತ್ತು ಲಕ್ಷ್ಮಣ ಬಂಧಿತರು. ದೊಂದರಘಟ್ಟ ಗ್ರಾಮದ ಬಳಿ 100 ರುಪಾಯಿಯ 23 ಮತ್ತು 50 ರುಪಾಯಿಯ 40 ನೋಟುಗಳನ್ನು ಹಿಡಿದುಕೊಂಡು ನಿಂತಿದ್ದರು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು, ಇಬ್ಬರನ್ನೂ ಬಂಧಿಸಿದ್ದಾರೆ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494
ಈ ಮೇಲ್ | [email protected]