SHIVAMOGGA LIVE | 16 JULY 2023
ಲೈಂಗಿಕ ದೌರ್ಜನ್ಯ, ಯುವಕನಿಗೆ 10 ವರ್ಷ ಜೈಲು
SHIMOGA : ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಭದ್ರಾವತಿಯ ಯುವಕನಿಗೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಪೋಕ್ಸೊ) ಶಿಕ್ಷೆ ಪ್ರಕಟಿಸಿದೆ. 10 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು 1.50 ಲಕ್ಷ ರೂ. ದಂಡ ವಿಧಿಸಲಾಗಿದೆ. ಲೈಂಗಿಕ ದೌರ್ಜನ್ಯ ಸಂಬಂಧ ತನಿಖೆ ನಡೆಸಿ ಹೊಳೆಹೊನ್ನೂರು ಠಾಣೆ ಪೊಲೀಸರು ದೋಷಾರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಧೀಶರು ಶಿಕ್ಷೆ ಪ್ರಕಟಿಸಿದ್ದಾರೆ. ಸರ್ಕಾರದ ಪರವಾಗಿ ಹರಿಪ್ರಸಾದ್ ವಾದ ಮಂಡಿಸಿದ್ದರು.
ಇದನ್ನೂ ಓದಿ – ಶಿವಮೊಗ್ಗ ಕೃಷ್ಣ ಕೆಫೆ ಬಳಿ ಇಂದಿರಾ ಕ್ಯಾಂಟೀನ್ಗೆ ದಿಢೀರ್ ಭೇಟಿ ನೀಡಿ ಹೌಹಾರಿದ ಕಾಂಗ್ರೆಸ್ ನಿಯೋಗ
ವೀಲಿಂಗ್ ಮಾಡುತ್ತಿದ್ದ ಇಬ್ಬರಿಗೆ ದಂಡ
SHIMOGA : ನಗರದ ಪ್ರಮುಖ ಕಾಲೇಜುಗಳ ಮುಂದೆ ಬೈಕ್ ವೀಲಿಂಗ್ (Stunt)
ಇದನ್ನೂ ಓದಿ – ಶಿವಮೊಗ್ಗ MLA ಕಚೇರಿಯಲ್ಲಿ ವಾಟ್ಸಪ್ ಹೆಲ್ಪ್ಲೈನ್ ಶುರು, ಏನಿದು? ಹೇಗಿರುತ್ತೆ? ಜನಕ್ಕೇನು ಉಪಯೋಗ?
ಕೆಎಸ್ಆರ್ಟಿಸಿಯಿಂದ ಪರಿಹಾರದ ಚೆಕ್ ವಿತರಣೆ
SHIMOGA : ಅಪಘಾತದಲ್ಲಿ ಮೃತಪಟ್ಟ ಮಹಿಳೆಯ ಕುಟುಂಬಕ್ಕೆ