ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 1 MAY 2021
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಲಾಕ್ಡೌನ್ ಮಾದರಿ ಕರ್ಫ್ಯೂ ಸಂದರ್ಭವನ್ನೆ ಲಾಭ ಮಾಡಿಕೊಳ್ಳಲು ಮುಂದಾಗಿದ್ದ ತೀರ್ಥಹಳ್ಳಿಯ ಎರಡು ಅಂಗಡಿಗಳ ಮಾಲೀಕರಿಗೆ ಅಧಿಕಾರಿಗಳು ಬಿಸಿ ಮುಟ್ಟಿಸಿದ್ದಾರೆ. ಅಧಿಕ ಬೆಲೆಗೆ ವಸ್ತುಗಳನ್ನು ಮಾರಾಟದ ಮೇಲೆ ಅಂಗಡಿಗಳ ಮೇಲೆ ದಾಳಿ ನಡೆಸಲಾಗಿದೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ತೀರ್ಥಹಳ್ಳಿಯ ಆಗುಂಬೆ ಸರ್ಕಲ್ ಮತ್ತು ಸಾಗರ ರಸ್ತೆಯಲ್ಲಿರುವ ಸಿಗರೇಟ್ ಅಂಗಡಿಗಳ ಮೇಲೆ ದಾಳಿ ನಡೆಸಲಾಗಿದೆ.
ಕರ್ಫ್ಯೂ ಅವಧಿಯಲ್ಲಿ ನಿಗದಿಗಿಂತಲೂ ಹೆಚ್ಚಿನ ದರಕ್ಕೆ ವಸ್ತುಗಳ ಮಾರಾಟವಾಗುತ್ತಿತ್ತು. ಈ ಹಿನ್ನೆಲೆ ಕಾನೂನು ಮಾಪನಶಸ್ತ್ರ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ಅಂಗಡಿ ಮಾಲೀಕರ ವಿರುದ್ಧ ಪ್ರಕರಣ ದಾಖಲಾಗಿದೆ.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]