SHIVAMOGGA LIVE NEWS | 13 SEPTEMBER 2023
SHIMOGA : ಸೆ.15ರಂದು ಶಿವಮೊಗ್ಗದ ಸೈನ್ಸ್ ಮೈದಾನದಲ್ಲಿ ಉದ್ಯೋಗ ಮೇಳ (Udyoga Mela) ಆಯೋಜಿಸಲಾಗಿತ್ತು. ಕಾರಣಾಂತರದಿಂದ ಉದ್ಯೋಗ ಮೇಳವನ್ನು ಮುಂದೂಡಲಾಗಿದೆ ಎಂದು ಉದ್ಯೋಗಾಧಿಕಾರಿ ತಿಳಿಸಿದ್ದಾರೆ.
ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯು ಸೆ. 15ರಂದು ಶಿವಮೊಗ್ಗದಲ್ಲಿ ಆಯೋಜಿಸಿದ್ದ ಉದ್ಯೋಗಮೇಳವನ್ನು ಕಾರಣಾಂತರದಿಂದ ಮುಂದೂಡಲಾಗಿದೆ. ಮುಂದಿನ ದಿನಾಂಕವನ್ನು ತಿಳಿಸಲಾಗುವುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಇದನ್ನೂ ಓದಿ – ಶಿವಮೊಗ್ಗ ನಗರದ ಎರಡು ಕಡೆ ಕೆಲಸ ಖಾಲಿ ಇದೆ, ಆಸಕ್ತರು ಈಗಲೆ ಅರ್ಜಿ ಸಲ್ಲಿಸಬಹುದು