| No.1 News Website |
| ಶಿವಮೊಗ್ಗ ಲೈವ್ ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್ ಹೊಂದಿರುವ ವೆಬ್‌ಸೈಟ್. ನೀವು ನಮ್ಮ ವಾಟ್ಸಪ್ ಗ್ರೂಪ್ ಸೇರಲು » ಇಲ್ಲಿ ಕ್ಲಿಕ್ ಮಾಡಿ. |
![]()
SHIVAMOGGA LIVE NEWS
ಶಿವಮೊಗ್ಗ| ತಾಲೂಕಿನಾದ್ಯಂತ ವಿಧಿಸಲಾಗಿದ್ದ ನಿಷೆಧಾಜ್ಞೆಯನ್ನು (144 section) ನಗರದ ಮೂರು ಪೊಲೀಸ್ ಠಾಣೆಗಳಿಗೆ ಸೀಮಿತಗೊಳಿಸಿ ಅಪರ ಜಿಲ್ಲಾಧಿಕಾರಿ ಡಾ.ನಾಗೇಂದ್ರ ಎಫ್.ಹೊನ್ನಳ್ಳಿ ಆದೇಶಿಸಿದ್ದಾರೆ.
ನಗರದ ಕೋಟೆ, ದೊಡ್ಡಪೇಟೆ ಮತ್ತು ತುಂಗಾ ನಗರ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ನಿಷೆಧಾಜ್ಞೆ (144 section) ಜಾರಿಯಲ್ಲಿ ಇರಲಿದೆ. ಆಗಸ್ಟ್ 26ರ ಬೆಳಗ್ಗೆ 6 ಗಂಟೆವರೆಗೆ ನಿಷೇಧಾಜ್ಞೆ ಜಾರಿಯಲ್ಲಿ ಇರಲಿದೆ.
ಈ ಅವಧಿಯಲ್ಲಿ ಐದಕ್ಕಿಂತಲೂ ಹೆಚ್ಚು ಜನರು ಗುಂಪು ಸೇರುವುದು, ಸಭೆ, ಸಮಾರಂಭ, ಮೆರವಣಿಗೆ, ಕಾರ್ಯಕ್ರಮ ನಡೆಸುವುದು ನಿಷೇಧಿಸಲಾಗಿದೆ. ಮಾರಕಾಸ್ತ್ರಗಳನ್ನು ಒಯ್ಯುವುದು ಮತ್ತು ಶೇಖರಿಸಿರುವುದು ನಿಷೇಧ ಮಾಡಲಾಗಿದೆ.
ಆಗಸ್ಟ್ 15ರಂದು ಅಮೀರ್ ಅಹಮದ್ ಸರ್ಕಲ್’ನಲ್ಲಿ ಫ್ಲೆಕ್ಸ್ ವಿವಾದದ ಬಳಿಕ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು. ಶಿವಮೊಗ್ಗ ತಾಲೂಕಿನಾದ್ಯಂತ ಆಗಸ್ಟ್ 23ರ ಬೆಳಗ್ಗೆ 6 ಗಂಟೆವರೆಗೆ ನಿಷೇಧಾಜ್ಞೆ ಇತ್ತು.

ಇದನ್ನೂ ಓದಿ – ಗೋಪಿ ಸರ್ಕಲ್’ನಲ್ಲಿ ಪಾಲಿಕೆ ಹೆಸರಲ್ಲಿ ಫ್ಲೆಕ್ಸ್ ಅಳವಡಿಸಿದ್ದು ಪಾಲಿಕೆಗೇ ಗೊತ್ತಿಲ್ಲ, ತನಿಖೆ ಶುರು
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್ ಮೇಲೆ ಕ್ಲಿಕ್ ಮಾಡಿ, ಸುದ್ದಿ ಓದಿ.
- ಸಿಗಂದೂರು ಸೇತುವೆ ಮೇಲೆ ಆತ್ಮಹತ್ಯೆಗೆ ಯತ್ನಿಸಿದ ಮೈಸೂರಿನ ವ್ಯಕ್ತಿ
- ಯಡೇಹಳ್ಳಿ ಕ್ರಾಸ್ ಬಳಿ ಅರಣ್ಯ ಸಂಚಾರಿ ದಳದ ದಾಳಿ, ಕಾರಾವಾರದ ವ್ಯಕ್ತಿ ಅರೆಸ್ಟ್
- ಅಡಿಕೆ ಎಲೆಚುಕ್ಕಿ ರೋಗ, ಬಾಕಿ ಹಣ ಬಿಡುಗಡೆಗೆ ಸಿಎಂ ಸೂಚನೆ
- ಕಿತ್ತೂರು ರಾಣಿ ಚನ್ನಮ್ಮ, ವೀರ ಮಹಿಳೆ ಪ್ರಶಸ್ತಿಗೆ ಅರ್ಜಿ
- ಸಾಗರ ನಗರಸಭೆ ಎಚ್ಚರಿಕೆ, ಬೀದಿ ನಾಯಿಗಳ ನಿಯಂತ್ರಣ ಕುರಿತು ಪ್ರಮುಖ ಪ್ರಕಟಣೆ
- ‘ಶಿವಮೊಗ್ಗ ಮಹಾನಗರ ಪಾಲಿಕೆಗೆ ಜನವರಿ 2ರವರೆಗೆ ಗಡುವುʼ
- ತೀರ್ಥಹಳ್ಳಿ ಎಳ್ಳಮಾವಾಸ್ಯೆ ಜಾತ್ರೆಗೆ ಸಿದ್ಧತೆ ಜೋರು, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?
- ಬಾವಿಗೆ ಬಿದ್ದ ಗೂಳಿ, ಹರಸಾಹಸ ಮಾಡಿ ಮೇಲೆತ್ತಿದ ಅಗ್ನಿಶಾಮಕ ಸಿಬ್ಬಂದಿ, ಆಗಿದ್ದೆಲ್ಲಿ?
![]()