ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 24 DECEMBER 2023
SHIMOGA : ರಾಜ್ಯ ಸರ್ಕಾರದ 5ನೇ ಮಹತ್ವದ ಗ್ಯಾರಂಟಿ ಯೋಜನೆ ಜಾರಿಗೆ ದಿನಾಂಕ ನಿಗದಿಯಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಶಿವಮೊಗ್ಗದಲ್ಲಿ ಈ ಯೋಜನೆ ಜಾರಿಗೊಳಿಸಲಿದ್ದಾರೆ.
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ, ಸರ್ಕಾರದ 5ನೇ ಗ್ಯಾರಂಟಿ ಯೋಜನೆ ಯುವನಿಧಿ. ಡಿ.26ರಿಂದ ಈ ಯೋಜನೆಗೆ ನೋಂದಣಿ ಕಾರ್ಯ ಆರಂಭವಾಗಲಿದೆ. ಜ.12ರಂದು ಸ್ವಾಮಿ ವಿವೇಕಾನಂದರ ಜಯಂತಿ. ಅಂದು ಶಿವಮೊಗ್ಗದ ಫ್ರೀಡಂ ಪಾರ್ಕ್ನಲ್ಲಿ ಯುವನಿಧಿ ಸಮಾವೇಶ ನಡೆಯಲಿದೆ ಎಂದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ಪ್ರಮುಖರು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಅಂದಿನಿಂದ ಯುವನಿಧಿ ಯೋಜನೆಯ ಮೊತ್ತ ಯುವಕರ ಖಾತೆಗೆ ಬಿಡುಗಡೆಯಾಗಲಿದೆ ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದರು.
ಇದನ್ನೂ ಓದಿ – ಶಾಲಾ ಮಕ್ಕಳಿಗೆ ಗುಡ್ ನ್ಯೂಸ್, ಶಿವಮೊಗ್ಗದಲ್ಲಿ ಮಹತ್ವದ ಘೋಷಣೆ ಮಾಡಿದ ಶಿಕ್ಷಣ ಸಚಿವ
LATEST NEWS
- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

- ₹1,00,000 ಲಂಚದ ಹಣದೊಂದಿಗೆ ಲೋಕಾಯುಕ್ತರಿಗೆ ಸಿಕ್ಕಿಬಿದ್ದ ಅಧಿಕಾರಿ, ಮಧ್ಯವರ್ತಿ

About The Editor
ನಿತಿನ್ ಆರ್.ಕೈದೊಟ್ಲು






