Shivamogga LiveShivamogga LiveShivamogga Live
Font ResizerAa
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • FATAFAT NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION
Shivamogga LiveShivamogga Live
Font ResizerAa
  • Home
  • NEWS
  • TALUK NEWS
  • POLITICS
  • SPECIALS NEWS
  • ENGLISH NEWS
  • ADVERTISEMENTS
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • FATAFAT NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION

Home » ಅಡಿಕೆ ಧಾರಣೆ | 15 ಮೇ 2024 | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್?

ಅಡಿಕೆ ಧಾರಣೆ | 15 ಮೇ 2024 | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್?

15/05/2024 5:40 PM
ನಿತಿನ್‌ ಕೈದೊಟ್ಲು

SHIVAMOGGA LIVE NEWS | 15 MAY 2024

ಇವತ್ತಿನ ಎಲ್ಲ NEWS
» ಇವತ್ತಿನ ಎಲ್ಲ ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ

shivamogga live news whatsappa number

ADIKE RATE : ಶಿವಮೊಗ್ಗ ಸೇರಿದಂತೆ ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ಇವತ್ತಿನ ಅಡಿಕೆ ಧಾರಣೆ.

ಕುಮಟ ಮಾರುಕಟ್ಟೆ

ಕೋಕ1408926089
ಚಿಪ್ಪು2701930500
ಫ್ಯಾಕ್ಟರಿ1150921249
ಹಳೆ ಚಾಲಿ3859940509
ಹೊಸ ಚಾಲಿ3499937399

ಬಂಟ್ವಾಳ ಮಾರುಕಟ್ಟೆ

ಕೋಕ1800028500
ನ್ಯೂ ವೆರೈಟಿ2850038000
ವೋಲ್ಡ್ ವೆರೈಟಿ3800046500

ಶಿವಮೊಗ್ಗ ಮಾರುಕಟ್ಟೆ

ಗೊರಬಲು1616138166
ಬೆಟ್ಟೆ4025055786
ರಾಶಿ3000954099
ಸರಕು5000082996

ಸಿದ್ದಾಪುರ ಮಾರುಕಟ್ಟೆ

ಕೆಂಪುಗೋಟು2869935200
ಕೋಕ2689929789
ಚಾಲಿ3461938409
ತಟ್ಟಿಬೆಟ್ಟೆ3710049369
ಬಿಳೆ ಗೋಟು2709931269
ರಾಶಿ4431949399
ಹಳೆ ಚಾಲಿ3529937311

ಶಿರಸಿ ಮಾರುಕಟ್ಟೆ

ಕೆಂಪುಗೋಟು2560030899
ಚಾಲಿ3508839088
ಬೆಟ್ಟೆ3606945499
ಬಿಳೆ ಗೋಟು2361131899
ರಾಶಿ4580949299

ಹೊನ್ನಾಳಿ ಮಾರುಕಟ್ಟೆ

ರಾಶಿ5318053180

ಹೊಳಲ್ಕೆರೆ ಮಾರುಕಟ್ಟೆ

ರಾಶಿ5125951359

ಶಿವಮೊಗ್ಗದಲ್ಲಿ ಮನೆ ಮಾರಾಟಕ್ಕಿದೆ‌

ಎರಡು ವರ್ಷದ ಮನೆ ಮಾರಾಟಕ್ಕಿದೆ. GROUND FLOOR 2BHK, 1st FLOOR 1 BHK (ಎರಡು ಮನೆಗಳು), 2nd FLOOR BACHELOR ROOM WITH ATTACHED BATHROOM. ವಿಳಾಸ : ತರಳಬಾಳು ಲೇಔಟ್‌ ಪಕ್ಕ, ತಾವರೆಚಟ್ನಹಳ್ಳಿ, ಪೇಸ್‌ ಕಾಲೇಜು ಹತ್ತಿರ. ಹೊನ್ನಾಳಿ ರಸ್ತೆ, ಶಿವಮೊಗ್ಗ. ಹೆಚ್ಚಿನ ಮಾಹಿತಿಗೆ : 9972194422

ಇದನ್ನೂ ಓದಿ – ಅಡಿಕೆ ಧಾರಣೆ | 14 ಮೇ 2024 | ಇವತ್ತು ಯಾವ್ಯಾವ ಮಾರುಕಟ್ಟೆಯಲ್ಲಿ ಎಷ್ಟಿದೆ ಅಡಿಕೆ ರೇಟ್?

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ಶಿವಮೊಗ್ಗ ಲೈವ್‌ gmail

[email protected]

» Whatsapp Number

7411700200

 

 

Byನಿತಿನ್‌ ಕೈದೊಟ್ಲು
Editor
Follow:
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Previous Article whatsapp-feature-news-thumbnail.webp ಸದ್ಯದಲ್ಲೇ ಬದಲಾಗುತ್ತಿದೆ ವಾಟ್ಸಪ್‌, ಏನೆಲ್ಲ ಚೇಂಜಸ್‌ ಕಾಣಿಸಲಿದೆ? ಇಲ್ಲಿದೆ ರಿಪೋರ್ಟ್‌
Next Article JDS-held-protest-in-Shimoga-againt-pen-drive-case. ಶಿವಮೊಗ್ಗದಲ್ಲಿ ಬೀದಿಗಿಳಿದ ಜೆಡಿಎಸ್‌ ಕಾರ್ಯಕರ್ತರು, ಸಿಬಿಐ ತನಿಖೆಗೆ ಪಟ್ಟು, ಡಿಕೆಶಿ ವಿರುದ್ಧ ಸಿಟ್ಟು

ಇದನ್ನೂ ಓದಿ

Shimoga-Jds-leaders-meet-Central-Minister-Kumaraswamy-VISL
Uncategorized

ಭದ್ರಾವತಿ VISL ಉಳಿವಿಗೆ ಉಕ್ಕು ಸಚಿವ ಕುಮಾರಸ್ವಾಮಿಗೆ ಮನವಿ, ಏನಂದ್ರು ಮಿನಿಸ್ಟರ್‌?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
18/06/2024
Vidyanagara-Smart-city-board
Uncategorized

ವಿದ್ಯಾನಗರ ಸಮೀಪ ರೈಲ್ವೆ ಹಳಿ ಮೇಲೆ ವ್ಯಕ್ತಿಯ ಮೃತದೇಹ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
18/06/2024
RESULT-THUMBNAIL1
POLITICSUncategorized

ಶಿವಮೊಗ್ಗ ಫಲಿತಾಂಶ LIVE | ಎರಡು ಲಕ್ಷ ದಾಟಿದ ಅಂತರ, ಈತನಕ ರಾಘವೇಂದ್ರ ಪಡೆದ ಮತಗಳೆಷ್ಟು?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
04/06/2024
ADIKE-RATE-SHIVAMOGGA-LIVE-NEWS
Uncategorized

ಅಡಿಕೆ ಧಾರಣೆ | 21 ಮೇ 2024 | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
21/05/2024
Shohib-aliya-anda-arrested-by-police-near-beeranakere
Uncategorized

ಬೆಳ್ಳಂಬೆಳಗ್ಗೆ ಶಿವಮೊಗ್ಗ ಸಮೀಪ ಆರೋಪಿಗೆ ಗುಂಡು ಹೊಡೆದ ಪೊಲೀಸರು

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
13/05/2024
ADIKE-RATE-SHIVAMOGGA-LIVE-NEWS
Uncategorized

ಅಡಿಕೆ ಧಾರಣೆ | 2 ಮೇ 2024 | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
02/05/2024
Previous Next

ಶಿವಮೊಗ್ಗ ಲೈವ್ ಗ್ರೂಪ್ ಸೇರಲು ಕ್ಲಿಕ್ ಮಾಡಿ

🟢 shivamoggalive.com

whatsapp-logo
Shivamogga-Live-Logo-New-Logo
Welcome Back!

Sign in to your account

Username or Email Address
Password

Lost your password?