Shivamogga LiveShivamogga LiveShivamogga Live
Font ResizerAa
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION
Shivamogga LiveShivamogga Live
Font ResizerAa
  • Home
  • NEWS
  • TALUK NEWS
  • POLITICS
  • SPECIALS NEWS
  • ENGLISH NEWS
  • ADVERTISEMENTS
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • 50 WORDS NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION

Home » ಅಡಕೆ ಧಾರಣೆ | 4 ಜನವರಿ 2023 | ಚೇತರಿಕೆ ಆಗುತ್ತಿದೆ ಅಡಕೆ ರೇಟ್, ಎಲ್ಲೆಲ್ಲಿ ಎಷ್ಟಿದೆ ಧಾರಣೆ?

ಅಡಕೆ ಧಾರಣೆ | 4 ಜನವರಿ 2023 | ಚೇತರಿಕೆ ಆಗುತ್ತಿದೆ ಅಡಕೆ ರೇಟ್, ಎಲ್ಲೆಲ್ಲಿ ಎಷ್ಟಿದೆ ಧಾರಣೆ?

04/01/2023 6:22 PM
ನಿತಿನ್‌ ಕೈದೊಟ್ಲು

SHIVAMOGGA LIVE NEWS |4 DECEMBER 2023

 

» ಶಿವಮೊಗ್ಗ ಲೈವ್‌ ವಾಟ್ಸಪ್‌ ಗ್ರೂಪ್‌ ಸೇರಲು ಇಲ್ಲಿ ಕ್ಲಿಕ್‌ ಮಾಡಿ

SHIMOGA : ಶಿವಮೊಗ್ಗ, ಹೊನ್ನಾಳಿ ಸೇರಿದಂತೆ ರಾಜ್ಯದ ವಿವಿಧ ಮಾರುಕಟ್ಟೆಯಲ್ಲಿ ಇವತ್ತಿನ ಅಡಕೆ ಧಾರಣೆ (ADIKE RATE)

ಶಿವಮೊಗ್ಗ ಮಾರುಕಟ್ಟೆ

ಗೊರಬಲು1700135299
ಬೆಟ್ಟೆ4650953599
ರಾಶಿ3909946596
ಸರಕು5541980099

ಹೊನ್ನಾಳಿ ಮಾರುಕಟ್ಟೆ

ರಾಶಿ4460944609

ಸಿದ್ದಾಪುರ ಮಾರುಕಟ್ಟೆ

ಕೆಂಪುಗೋಟು2089931899
ಕೋಕ2649931109
ಚಾಲಿ3769941099
ತಟ್ಟಿಬೆಟ್ಟೆ4209942099
ಬಿಳೆ ಗೋಟು2849932899
ರಾಶಿ4469945329
ಹೊಸ ಚಾಲಿ3080034099

ಬಂಟ್ವಾಳ ಮಾರುಕಟ್ಟೆ

ಕೋಕ1250025000
ನ್ಯೂ ವೆರೈಟಿ2250038000
ವೋಲ್ಡ್ ವೆರೈಟಿ4800054500

ಕುಮಟ ಮಾರುಕಟ್ಟೆ

ಕೋಕ1701929809
ಚಿಪ್ಪು2560932229
ಫ್ಯಾಕ್ಟರಿ1150919389
ಹಳೆ ಚಾಲಿ3776941009
ಹೊಸ ಚಾಲಿ3280935819

ಇದನ್ನೂ ಓದಿ – ಅಡಕೆ ಧಾರಣೆ | 3 ಜನವರಿ 2022 | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಕೆ ರೇಟ್?

ಕುಂದಾಪುರ ಮಾರುಕಟ್ಟೆ

ಹಳೆ ಚಾಲಿ4000049500
ಹೊಸ ಚಾಲಿ3000037500

ಕಾರ್ಕಳ ಮಾರುಕಟ್ಟೆ

ನ್ಯೂ ವೆರೈಟಿ3000037500
ವೋಲ್ಡ್ ವೆರೈಟಿ4000054500
Shivamogga Live | Whatsapp7411700200
CLICK & JOIN – OUR WHATSAPP GROUP CLICK & JOIN – OUR WHATSAPP GROUP

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ಶಿವಮೊಗ್ಗ ಲೈವ್‌ gmail

[email protected]

» Whatsapp Number

7411700200

 

 

Byನಿತಿನ್‌ ಕೈದೊಟ್ಲು
Editor
Follow:
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Previous Article MP-Raghavendra-Visit-Prasanna-Bhat-House ಪ್ರಸನ್ನ ಭಟ್ ಮನೆಗೆ ಸಂಸದ ರಾಘವೇಂದ್ರ ಭೇಟಿ, ಮಹತ್ವದ ಘೋಷಣೆ
Next Article Bhadravathi Name Graphics ಭದ್ರಾವತಿಗೆ 18 ತಾಲೂಕು ಪಂಚಾಯಿತಿ ಕ್ಷೇತ್ರ ನಿಗದಿ, ಯಾವ್ಯಾವ ಗ್ರಾಮ ಯಾವ ಕ್ಷೇತ್ರಕ್ಕೆ ಸೇರುತ್ತೆ? ಇಲ್ಲಿದೆ ಕಂಪ್ಲೀಟ್ ಲಿಸ್ಟ್

ಇದನ್ನೂ ಓದಿ

Shimoga-Jds-leaders-meet-Central-Minister-Kumaraswamy-VISL
Uncategorized

ಭದ್ರಾವತಿ VISL ಉಳಿವಿಗೆ ಉಕ್ಕು ಸಚಿವ ಕುಮಾರಸ್ವಾಮಿಗೆ ಮನವಿ, ಏನಂದ್ರು ಮಿನಿಸ್ಟರ್‌?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
18/06/2024
Vidyanagara-Smart-city-board
Uncategorized

ವಿದ್ಯಾನಗರ ಸಮೀಪ ರೈಲ್ವೆ ಹಳಿ ಮೇಲೆ ವ್ಯಕ್ತಿಯ ಮೃತದೇಹ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
18/06/2024
RESULT-THUMBNAIL1
POLITICSUncategorized

ಶಿವಮೊಗ್ಗ ಫಲಿತಾಂಶ LIVE | ಎರಡು ಲಕ್ಷ ದಾಟಿದ ಅಂತರ, ಈತನಕ ರಾಘವೇಂದ್ರ ಪಡೆದ ಮತಗಳೆಷ್ಟು?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
04/06/2024
ADIKE-RATE-SHIVAMOGGA-LIVE-NEWS
Uncategorized

ಅಡಿಕೆ ಧಾರಣೆ | 21 ಮೇ 2024 | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
21/05/2024
ADIKE-RATE-SHIVAMOGGA-LIVE-NEWS
Uncategorized

ಅಡಿಕೆ ಧಾರಣೆ | 15 ಮೇ 2024 | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
15/05/2024
Shohib-aliya-anda-arrested-by-police-near-beeranakere
Uncategorized

ಬೆಳ್ಳಂಬೆಳಗ್ಗೆ ಶಿವಮೊಗ್ಗ ಸಮೀಪ ಆರೋಪಿಗೆ ಗುಂಡು ಹೊಡೆದ ಪೊಲೀಸರು

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
13/05/2024
Previous Next
Shivamogga-Live-Logo-New-Logo
Welcome Back!

Sign in to your account

Username or Email Address
Password

Lost your password?