ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 26 DECEMBER 2023
SHIMOGA : ಜಿಲ್ಲೆಯಲ್ಲಿ ಇವತ್ತು ಮತ್ತೊಬ್ಬರಿಗೆ ಕೋವಿಡ್ ಸೋಂಕು ತಗುಲಿದೆ. ಭದ್ರಾವತಿ ತಾಲೂಕಿನ ಒಬ್ಬರ ವರದಿ ಪಾಸಿಟಿವ್ ಬಂದಿದೆ ಎಂದು ಜಿಲ್ಲಾಡಳಿತ ಬಿಡುಗಡೆ ಮಾಡಿರುವ ವರದಿಯಲ್ಲಿ ತಿಳಿಸಲಾಗಿದೆ.
ಶಿವಮೊಗ್ಗ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ. ಈ ಪೈಕಿ ಇಬ್ಬರು ಸೋಂಕಿತರು ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 6 ಮಂದಿ ಹೋಮ್ ಐಸೊಲೇಷನ್‌ಗೆ ಒಳಗಾಗಿದ್ದಾರೆ. ಇವತ್ತು 103 ಮಂದಿಯ ಮಾದರಿ ಸಂಗ್ರಹಿಸಲಾಗಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಕರೋನ ಮಾರ್ಗಸೂಚಿ ಬಿಡುಗಡೆ ಮಾಡಿದ ಆರೋಗ್ಯ ಇಲಾಖೆ, ಇಲ್ಲಿದೆ 6 ಪಾಯಿಂಟ್ ಸೂಚನೆ
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422