ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 12 ಅಕ್ಟೋಬರ್ 2021
ಅಂಗಡಿಗೆ ಹೋಗಿ ಬಟ್ಟೆ ಖರೀದಿಸಿ ಹಿಂತಿರುಗುವಷ್ಟರಲ್ಲಿ ಹೊರಗೆ ನಿಲ್ಲಿಸಿದ್ದ ಬೈಕ್ ನಾಪತ್ತೆಯಾಗಿದೆ.
ಶಿವಮೊಗ್ಗದ ಗಾಂಧಿ ಬಜಾರ್’ನ ಕಸ್ತೂರ ಬಾ ರಸ್ತೆಯಲ್ಲಿ ಘಟನೆ ಸಂಭವಿಸಿದೆ. ಅಕೌಂಟೆಂಟ್ ಪ್ರಕಾಶ್ ಎಂಬುವವರಿಗೆ ಸೇರಿದ ಬೈಕ್ ಕಳವು ಮಾಡಲಾಗಿದೆ.
ಸ್ಪ್ಲೆಂಡರ್ ಬೈಕ್ ಕಳ್ಳತನ ಮಾಡಲಾಗಿದೆ. ಬಟ್ಟೆ ಖರೀದಿಗೆಂದು ಪ್ರಕಾಶ್ ಅವರು ಗಾಂಧಿ ಬಜಾರ್’ಗೆ ಬಂದಿದ್ದರು. ಕಸ್ತೂರ ಬಾ ರಸ್ತೆಯಲ್ಲಿ ಬೈಕ್ ನಿಲ್ಲಿಸಿ ಅಂಗಡಿಗೆ ಹೋಗಿ ಬರುವಷ್ಟರಲ್ಲಿ ಬೈಕ್ ನಾಪತ್ತೆಯಗಿತ್ತು. ಈ ಸಂಬಂಧ ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


https://blogger.googleusercontent.com/img/a/AVvXsEi8Ac5ZsMIgS4Jz30esQXnANsyqm9IIwg__nufI-lektr-jUlKUuz2As55HIMKzaVCSA_mvi3ziJYrT6bh95Gghl41xeUHT4DKu4p30aRUJoWqJ283zKAkt4M4_uZKs5Mhybj-YH8TOh0wmuu1WMMkIOKf4JU7gM_IC2_ZFBa4-KlGL6c0GU9JI9z46Bw=s1466
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ ಮೂಲಕ ಸುದ್ದಿಗಾಗಿ 7411700200
LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು






