ಹೆದ್ದಾರಿ ಪಕ್ಕದ ಮನೆಗೆ ಡಿಕ್ಕಿ ಹೊಡೆದು ಮಗುಚಿ ಬಿದ್ದ ಕಾರು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 24 DECEMBER 2023

THIRTHAHALLI : ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ತೀರ್ಥಹಳ್ಳಿ ಪಟ್ಟಣ ಸಮೀಪದ ಭಾರತೀಪುರ ಬಳಿ ಮನೆಯೊಂದಕ್ಕೆ ಅಪ್ಪಳಿಸಿದೆ. ಕಾರಿನಲ್ಲಿದ್ದ ಇಬ್ಬರು ಸಣ್ಣಪುಟ್ಟ ಗಾಯದೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಶಿವಮೊಗ್ಗ ಕಡೆಯಿಂದ ವೇಗವಾಗಿ ಬಂದ ಕಾರು ಮನೆಗೆ ಡಿಕ್ಕಿ ಹೊಡೆದು ಮಗುಚಿ ಬಿದ್ದಿದೆ. ಘಟನೆಯಲ್ಲಿ ಮನೆಯ ಮಾಡು ಮತ್ತು ಗೋಡೆಗೆ ಹಾನಿಯಾಗಿದೆ.

ಇದನ್ನೂ ಓದಿ – ಅಪರಿಚಿತ ಮಹಿಳೆ ಜೊತೆ ಶಿವಮೊಗ್ಗದ ಲಾಡ್ಜ್‌ಗೆ ತೆರಳಿದ ಚಾಲಕ, ಕೆಲವೇ ಹೊತ್ತಿನಲ್ಲಿ ಕಾದಿತ್ತು ಆಘಾತ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : December 24, 2023

Leave a Comment