ಬಜರಂಗದಳ ಕಾರ್ಯಕರ್ತ ಹರ್ಷ ಮನೆಗೆ ಚಕ್ರವರ್ತಿ ಸೂಲಿಬೆಲೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗದ ಲೈವ್.ಕಾಂ | SHIMOGA NEWS | 22 ಫೆಬ್ರವರಿ 2022

ಹಿಂದೂ ಕಾರ್ಯಕರ್ತರ ಮೇಲೆ ಹಲ್ಲೆಯಾಗಿದ್ದು,ಸರ್ಕಾರ ಮತ್ತು ಗುಪ್ತಚರ ಇಲಾಖೆ ಸಂಪೂರ್ಣ ವಿಫಲವಾಗಿದೆ ಎಂದು ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಆರೋಪಿಸಿದರು.

ಸೀಗೆಹಟ್ಟಿಯಲ್ಲಿ ಮಂಗಳವಾರ ಹರ್ಷ ಮನೆಗೆ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದ ಚಕ್ರವರ್ತಿ ಸೂಲಿಬೆಲೆ ಅವರು ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ಶಿವಮೊಗ್ಗ ಎಂದೂ ಶಾಂತವಾಗಿಲ್ಲ. ಇದರ ಹಿಂದೆ ಇರುವ ವ್ಯವಸ್ಥೆಯನ್ನು ಬೇರು ಸಹಿತ ಕಿತ್ತುಹಾಕಬೇಕಿದೆ. ಹಿಂದೂಗಳ ರಕ್ಷಣೆ ನೀವು ಮಾಡುತ್ತಿರೋ, ಇಲ್ಲಾ ನಾವೇ ಮಾಡಿಕೊಳ್ಳಬೇಕೋ ಎಂದು ಸರ್ಕಾರವನ್ನು ಪ್ರಶ್ನಿಸಿದರು.

ಇದನ್ನೂ ಓದಿ | ಶಿವಮೊಗ್ಗದಲ್ಲಿ ಕರ್ಫೂ ವಿಸ್ತರಣೆ, ಶಾಲೆ, ಕಾಲೇಜಿಗೆ ರಜೆ

Shimoga Nanjappa Hospital Cancer Care

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment