ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 18 NOVEMBER 2023
SHIMOGA : ದೇಶಿಯ ವಿದ್ಯಾಶಾಲೆಯ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳಿಗೆ ಇಂಧನ ರಹಿತ ಅಡುಗೆ (Cooking) ಸ್ಪರ್ಧೆ ಆಯೋಜಿಸಲಾಗಿತ್ತು. 250ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಿ ವಿವಿಧ ಅಡುಗೆ ತಯಾರಿಸಿದರು.
8, 9 ಮತ್ತು 10ನೇ ತರಗತಿಯ ಪ್ರತ್ಯೇಕ ವಿಭಾಗದಲ್ಲಿ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಅಡುಗೆ (Cooking) ತಯಾರಿಗೆ 30 ನಿಮಿಷ ಕಾಲವಕಾಶ ನೀಡಲಾಗಿತ್ತು. ತೀರ್ಪುಗಾರರು ಪ್ರತಿ ಅಡುಗೆಯ ರುಚಿ ನೋಡಿ ಬಹುಮಾನ ಘೋಷಿಸಿದರು. ಪ್ರತಿ ವಿಭಾಗದಲ್ಲಿ 5 ತಂಡಗಳಿಗೆ ಬಹುಮಾನ ನೀಡಲಾಗಿದೆ.
ಇದನ್ನೂ ಓದಿ- ಭದ್ರಾವತಿಯಲ್ಲಿ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿದೆ ಡೆಂಗಿ, ಯಾವ್ಯಾವ ವರ್ಷ ಎಷ್ಟಿತ್ತು ಪ್ರಕರಣ?
ದೇಶಿಯ ವಿದ್ಯಾಶಾಲಾ ಸಮಿತಿ ಉಪಾಧ್ಯಕ್ಷ ಎಸ್.ಪಿ.ದಿನೇಶ್, ಕಾರ್ಯದರ್ಶಿ ಎಸ್.ರಾಜಶೇಖರ್, ಖಜಾಂಚಿ ಬಿ.ಗೋಪಿನಾಥ್, ಆಡಳಿತ ಮಂಡಳಿಯ ಹರೀಶ್.ಎಸ್., ಪ್ರೌಢಶಾಲಾ ವಿಭಾಗದ ಉಪಪ್ರಾಚಾರ್ಯ ಸಿ.ಕೆ.ಶ್ರೀಧರ್, ಶಿಕ್ಷಕರು, ವಿದ್ಯಾರ್ಥಿಗಳು ಮತ್ತಿತರರು ಉಪಸ್ಥಿತರಿದ್ದರು.
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






