ಶಿವಮೊಗ್ಗ ಬಸ್‌ ನಿಲ್ದಾಣ ಸುತ್ತಮುತ್ತ ಪೊಲೀಸ್‌, ಆರೋಗ್ಯಾಧಿಕಾರಿಗಳಿಂದ ದಿಢೀರ್‌ ದಾಳಿ, 32 ಕೇಸ್‌ ದಾಖಲು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 13 SEPTEMBER 2023

SHIMOGA : ಬಸ್‌ ನಿಲ್ದಾಣ ಸುತ್ತಮುತ್ತ ಪ್ರದೇಶಗಳಲ್ಲಿ ತಂಬಾಕು ನಿಯಂತ್ರಣ ಕಾನೂನು ಉಲ್ಲಂಘಿಸುವವರ ವಿರುದ್ಧ ಆರೋಗ್ಯ ಇಲಾಖೆ ಹಾಗೂ ಪೊಲೀಸ್‌ ಇಲಾಖೆ ಸಹಭಾಗಿತ್ವದಲ್ಲಿ ದಾಳಿ (Raid) ನಡೆಸಲಾಯಿತು.

ತಾಲ್ಲೂಕು ಆರೋಗ್ಯ ಅಧಿಕಾರಿ ಡಾ.ಚಂದ್ರಶೇಖರ್‌ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಯಿತು. 32 ಪ್ರಕರಣಗಳನ್ನು  ದಾಖಲಿಸಿ, 6 ಸಾವಿರ ರೂ. ದಂಡ ಸಂಗ್ರಹಿಸಲಾಯಿತು. ದಾಳಿ (Raid) ಸಂದರ್ಭ ತಂಬಾಕು ಸೇವನೆಯಿಂದ ಉಂಟಾಗುವ ದುಷ್ಪರಿಣಾಮ ಹಾಗೂ ಕೋಟ್ಪಾ ಕಾಯ್ದೆ ಕುರಿತು ಅರಿವು ಮೂಡಿಸಲಾಯಿತು.

ದೊಡ್ಡಪೇಟೆ ಠಾಣೆ ಪಿಎಸ್‌ಐ ವಸಂತ್‌, ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರ ಹೇಮಂತ್‌ರಾಜ್‌ ಅರಸ್‌, ಸಮಾಜಿಕ ಕಾರ್ಯಕರ್ತ ರವಿರಾಜ್‌, ಕುವೆಂಪು ವಿಶ್ವವಿದ್ಯಾಲಯದ ಪ್ರಶಿಕ್ಷಣಾರ್ಥಿಗಳು ಹಾಗೂ ಪೊಲೀಸ್‌ ಇಲಾಖೆಯ ಸಿಬ್ಬಂದಿಗಳು ಭಾಗವಹಿಸಿದ್ದರು.

ಇದನ್ನೂ ಓದಿ – ಅಂಗಡಿ ಮುಂದೆ ಕುಳಿತಿದ್ದವರ ಮೇಲೆ ಕರಡಿ ದಾಳಿ, ಗ್ರಾಮಸ್ಥರಲ್ಲಿ ಭೀತಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 13, 2023

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment