ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 2 JANUARY 2023
THIRTHAHALLI : ಪಟ್ಟಣದ ಪ್ರತಿಷ್ಠಿತ ಸಂಸ್ಥೆಯೊಂದರ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು (ಇ.ಡಿ) ದಾಳಿ ನಡೆಸಿದ್ದಾರೆ. ದಾಖಲೆಗಳ ಪರಿಶೀಲನೆ ಕಾರ್ಯ ನಡೆಯುತ್ತಿದೆ. ತೀರ್ಥಹಳ್ಳಿ ಪಟ್ಟಣದಲ್ಲಿರುವ ನ್ಯಾಷನಲ್ ಸಂಸ್ಥೆಯ ಗೋಲ್ಡ್ ಪ್ಯಾಲೆಸ್, ಸೂಪರ್ ಬಜಾರ್, ಗ್ಯಾಸ್ ಗೋಡನ್ ಮೇಲೆ ದಾಳಿ ನಡೆಸಲಾಗಿದೆ. ಇನ್ನೋವಾ ಕಾರುಗಳಲ್ಲಿ ಆಗಮಿಸಿರುವ ಅಧಿಕಾರಿಗಳು ಬೆಳಗ್ಗೆ ದಾಳಿ ನಡೆಸಿ, ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.
ಇದನ್ನೂ ಓದಿ – ಮಿನಿಸ್ಟರ್ ವಿರುದ್ಧ ಫೇಸ್‌ಬುಕ್‌ನಲ್ಲಿ ಅವಹೇಳನ, ದೂರು | ಶಿವಮೊಗ್ಗದಲ್ಲಿ ಭೀಮಾ ಕೋರೆಗಾವ ವಿಜಯೋತ್ಸವ
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






