ಬೆಳ್ಳಂಬೆಳಗ್ಗೆ ಇ.ಡಿ ದಾಳಿ, ದಾಖಲೆಗಳ ಪರಿಶೀಲನೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 2 JANUARY 2023

THIRTHAHALLI : ಪಟ್ಟಣದ ಪ್ರತಿಷ್ಠಿತ ಸಂಸ್ಥೆಯೊಂದರ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು (ಇ.ಡಿ) ದಾಳಿ ನಡೆಸಿದ್ದಾರೆ. ದಾಖಲೆಗಳ ಪರಿಶೀಲನೆ ಕಾರ್ಯ ನಡೆಯುತ್ತಿದೆ. ತೀರ್ಥಹಳ್ಳಿ ಪಟ್ಟಣದಲ್ಲಿರುವ ನ್ಯಾಷನಲ್‌ ಸಂಸ್ಥೆಯ ಗೋಲ್ಡ್‌ ಪ್ಯಾಲೆಸ್‌, ಸೂಪರ್‌ ಬಜಾರ್‌, ಗ್ಯಾಸ್‌ ಗೋಡನ್‌ ಮೇಲೆ ದಾಳಿ ನಡೆಸಲಾಗಿದೆ. ಇನ್ನೋವಾ ಕಾರುಗಳಲ್ಲಿ ಆಗಮಿಸಿರುವ ಅಧಿಕಾರಿಗಳು ಬೆಳಗ್ಗೆ ದಾಳಿ ನಡೆಸಿ, ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. 

ಇದನ್ನೂ ಓದಿ – ಮಿನಿಸ್ಟರ್‌ ವಿರುದ್ಧ ಫೇಸ್‌ಬುಕ್‌ನಲ್ಲಿ ಅವಹೇಳನ, ದೂರು | ಶಿವಮೊಗ್ಗದಲ್ಲಿ ಭೀಮಾ ಕೋರೆಗಾವ ವಿಜಯೋತ್ಸವ

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ

HOME LOAN SERVICES
ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!

🏠 ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಇಂದೇ ಸಂಪರ್ಕಿಸಿ:


📞 99721 94422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment