ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 6 ಮಾರ್ಚ್ 2022
ಏಕ್ ಲವ್ ಯಾ ಸಿನಿಮಾದ ಪ್ರಮೋಷನ್’ಗಾಗಿ ಚಿತ್ರ ತಂಡ ಇವತ್ತು ಶಿವಮೊಗ್ಗಕ್ಕೆ ಭೇಟಿ ನೀಡಿತ್ತು. ಸಿನಿಮಾಗೆ ಉತ್ತಮ ರೆಸ್ಪಾನ್ಸ್ ಸಿಗುತ್ತಿರುವ ಹಿನ್ನೆಲೆ ಪ್ರೇಕ್ಷಕರಿಗೆ ಧನ್ಯವಾದ ತಿಳಿಸಿದರು. ಈ ವೇಳೆ ನಟರೊಂದಿಗೆ ಫೋಟೊ, ಸೆಲ್ಫಿಗೆ ಜನರು ಮುಗಿಬಿದ್ದರು.
ಶಿವಮೊಗ್ಗದ ಗೋಪಿ ಸರ್ಕಲ್’ನಲ್ಲಿರುವ ಮಲ್ಲಿಕಾರ್ಜುನ ಚಿತ್ರಮಂದಿರಕ್ಕೆ ಏಕ್ ಲವ್ ಯಾ ಸಿನಿಮಾ ಟೀಮ್ ಭೇಟಿ ನೀಡಿತ್ತು. ನಿರ್ದೇಶಕ ಪ್ರೇಮ್, ನಿರ್ಮಾಪಕಿ ರಕ್ಷಿತಾ ಪ್ರೇಮ್, ನಾಯಕ ನಟ ರಾಣ, ನಾಯಕ ನಟಿ ರೀಷ್ಮಾ ಸೇರಿದಂತೆ ಹಲವರು ಭೇಟಿ ನೀಡಿದ್ದರು.
ಸಿನಿಮಾ ತಂಡ ಭೇಟಿಯ ವಿಚಾರ ಮೊದಲೆ ತಿಳಿದಿದ್ದರಿಂದ ದೊಡ್ಡ ಸಂಖ್ಯೆಯ ಜನರು ಮಲ್ಲಿಕಾರ್ಜುನ ಚಿತ್ರಮಂದಿರಕ್ಕೆ ಆಗಮಿಸಿದ್ದರು. ಈ ವೇಳೆ ಚಿತ್ರ ವೀಕ್ಷಣೆ ಮಾಡುತ್ತಿದ್ದವರಿಗೆ ಸಿನಿಮಾ ತಂಡ ಧನ್ಯವಾದ ತಿಳಿಸಿತು.
ನಿರ್ದೇಶಕ ಪ್ರೇಮ್, ನಿರ್ಮಾಪಕಿ ರಕ್ಷಿತಾ ಪ್ರೇಮ್, ನಾಯಕ ನಟ ರಾಣ, ನಾಯಕ ನಟಿ ರೀಷ್ಮಾ ಜೊತೆ ಸೆಲ್ಫಿ, ಫೋಟೊಗೆ ಜನರು ಮುಗಿಬಿದ್ದರು.
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – shivamoggalive@gmail.com
WhatsApp Number – 7411700200
LATEST NEWS
- ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

- ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

About The Editor
ನಿತಿನ್ ಆರ್.ಕೈದೊಟ್ಲು
















