ಶಿವಮೊಗ್ಗಕ್ಕೆ ‘ಏಕ್ ಲವ್ ಯಾ’ ಸಿನಿಮಾ ಟೀಮ್, ಫೋಟೊ, ಸೆಲ್ಫಿಗೆ ಮುಗಿಬಿದ್ದ ಪ್ರೇಕ್ಷಕರು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 6 ಮಾರ್ಚ್ 2022

ಏಕ್ ಲವ್ ಯಾ ಸಿನಿಮಾದ ಪ್ರಮೋಷನ್’ಗಾಗಿ ಚಿತ್ರ ತಂಡ ಇವತ್ತು ಶಿವಮೊಗ್ಗಕ್ಕೆ ಭೇಟಿ ನೀಡಿತ್ತು. ಸಿನಿಮಾಗೆ ಉತ್ತಮ ರೆಸ್ಪಾನ್ಸ್ ಸಿಗುತ್ತಿರುವ ಹಿನ್ನೆಲೆ ಪ್ರೇಕ್ಷಕರಿಗೆ ಧನ್ಯವಾದ ತಿಳಿಸಿದರು. ಈ ವೇಳೆ ನಟರೊಂದಿಗೆ ಫೋಟೊ, ಸೆಲ್ಫಿಗೆ ಜನರು ಮುಗಿಬಿದ್ದರು.

Shimoga Nanjappa Hospital

ಶಿವಮೊಗ್ಗದ ಗೋಪಿ ಸರ್ಕಲ್’ನಲ್ಲಿರುವ ಮಲ್ಲಿಕಾರ್ಜುನ ಚಿತ್ರಮಂದಿರಕ್ಕೆ ಏಕ್ ಲವ್ ಯಾ ಸಿನಿಮಾ ಟೀಮ್ ಭೇಟಿ ನೀಡಿತ್ತು. ನಿರ್ದೇಶಕ ಪ್ರೇಮ್, ನಿರ್ಮಾಪಕಿ ರಕ್ಷಿತಾ ಪ್ರೇಮ್, ನಾಯಕ ನಟ ರಾಣ, ನಾಯಕ ನಟಿ ರೀಷ್ಮಾ  ಸೇರಿದಂತೆ ಹಲವರು ಭೇಟಿ ನೀಡಿದ್ದರು.

ಸಿನಿಮಾ ತಂಡ ಭೇಟಿಯ ವಿಚಾರ ಮೊದಲೆ ತಿಳಿದಿದ್ದರಿಂದ ದೊಡ್ಡ ಸಂಖ್ಯೆಯ ಜನರು ಮಲ್ಲಿಕಾರ್ಜುನ ಚಿತ್ರಮಂದಿರಕ್ಕೆ ಆಗಮಿಸಿದ್ದರು. ಈ ವೇಳೆ ಚಿತ್ರ ವೀಕ್ಷಣೆ ಮಾಡುತ್ತಿದ್ದವರಿಗೆ ಸಿನಿಮಾ ತಂಡ ಧನ್ಯವಾದ ತಿಳಿಸಿತು.

ನಿರ್ದೇಶಕ ಪ್ರೇಮ್, ನಿರ್ಮಾಪಕಿ ರಕ್ಷಿತಾ ಪ್ರೇಮ್, ನಾಯಕ ನಟ ರಾಣ, ನಾಯಕ ನಟಿ ರೀಷ್ಮಾ  ಜೊತೆ ಸೆಲ್ಫಿ, ಫೋಟೊಗೆ ಜನರು ಮುಗಿಬಿದ್ದರು.

Ek Love Ya Cinema team in Shimoga

Ek Love Ya Cinema Team in Shimoga

Ek Love ya cinema team in Shimoga

ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ

ಈ ಮೇಲ್ – shivamoggalive@gmail.com

WhatsApp Number – 7411700200

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ

HOME LOAN SERVICES
ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!

🏠 ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಇಂದೇ ಸಂಪರ್ಕಿಸಿ:


📞 99721 94422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment