BREAKING NEWS | ಶಿವಮೊಗ್ಗ – ಹೊಳೆಹೊನ್ನೂರು ರಸ್ತೆಯಲ್ಲಿ ಭೀಕರ ಅಪಘಾತ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 7 SEPTEMBER 2023

SHIMOGA : ಕಾರುಗಳು ಮುಖಾಮುಖಿ ಡಿಕ್ಕಿಯಾಗಿದ್ದು (Head On) ಇಬ್ಬರು ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ. ಜಾವಳ್ಳಿ ಸಮೀಪ ಘಟನೆ ಸಂಭವಿಸಿದೆ.

ಶಿವಮೊಗ್ಗ ಕಡೆಗೆ ತೆರಳುತ್ತಿದ್ದ ರಿಟ್ಜ್ ಕಾರು ಮತ್ತು ಚನ್ನಗಿರಿ ಕಡೆ ತೆರಳುತ್ತಿದ್ದ ಡಾಟ್ಸನ್ ಕಾರು ಮುಖಿಮುಖಿ ಡಿಕ್ಕಿಯಾಗಿವೆ. ಘಟನೆಯಲ್ಲಿ ಇಲಿಯಾಸ್ ನಗರದ ಅಫ್ತಾಬ್ ಬಾಷ (40), ಮದೀಹ (12) ಮೃತಪಟ್ಟಿದ್ದಾರೆ.

ಇದನ್ನೂ ಓದಿ – ಸಾಗರ – ಶಿವಮೊಗ್ಗ ಮಧ್ಯೆ ರೈಲ್ವೆ ಹಳಿ ಮೇಲೆ ತುಂಡಾಗಿ ಬಿದ್ದ ವಿದ್ಯುತ್‌ ತಂತಿ

ಮತ್ತೊಂದು ಕಾರಿನಲ್ಲಿದ್ದ ನಾಲ್ವರು ಗಾಯಗೊಂಡಿದ್ದಾರೆ. ಅವರೆಲ್ಲ ಬೆಂಗಳೂರಿನವರು ಎಂದು ತಿಳಿದು ಬಂದಿದೆ. ಗಾಯಾಳುಗಳುನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಇದನ್ನೂ ಓದಿ – ಮಾಚೇನಹಳ್ಳಿಗೆ ಡ್ರಾಪ್‌ ಕೊಡುವ ನೆಪದಲ್ಲಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ದರೋಡೆ, ಭದ್ರಾವತಿಯ ಇಬ್ಬರು ಅರೆಸ್ಟ್‌

 

 

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment