BREAKING NEWS – ಶಿವಮೊಗ್ಗ ನಗರದಲ್ಲಿ ವ್ಯಕ್ತಿಯ ಕೊಲೆ

SHIVAMOGGA LIVE NEWS | 15 NOVEMBER 2023

SHIMOGA | ನಗರದ ಗುಡ್ಡೇಕಲ್‌ ಫ್ಲೈ ಓವರ್‌ ಸಮೀಪ ವ್ಯಕ್ತಿಯೊಬ್ಬನ ಹತ್ಯೆ ಮಾಡಲಾಗಿದೆ. ಮೃತನನ್ನು ಮಲ್ಲೇಶ್‌ (35) ಎಂದು ಗುರುತಿಸಲಾಗಿದೆ. ವಿಷಯ ತಿಳಿದು ಕೋಟೆ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ್‌ ಕೂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಕೊಲೆಗೆ ನಿಖರ ಕಾರಣ ಇನ್ನಷ್ಟೆ ತಿಳಿದು ಬರಬೇಕಿದೆ.

ಇದನ್ನೂ ಓದಿ – ಶಿವಮೊಗ್ಗದಲ್ಲಿ ವಾಹನಗಳನ್ನು ಅಡ್ಡಗಟ್ಟಿ ದರೋಡೆಗೆ ಸ್ಕೆಚ್‌, ರಾಡ್‌, ಲಾಂಗ್‌, ಖಾರದ ಪುಡಿ ಸಹಿತ ಸಿಕ್ಕಿಬಿತ್ತು ಗ್ಯಾಂಗ್

ಚಿತ್ರದ ವಿವರಣೆ
Shaki Toyota, Shivamogga
ನಿತಿನ್ ಆರ್‌.ಕೈದೊಟ್ಲು
ನಿತಿನ್ ಆರ್‌.ಕೈದೊಟ್ಲು

Published : November 14, 2023 at 8:19 PM IST

JNN College of Engineering Admissions started

© ಶಿವಮೊಗ್ಗ ಲೈವ್‌ : ನವೆಂಬರ್ 14, 2023

Leave a Comment