ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 18 JUNE 2024
SHIMOGA : ವಿದ್ಯಾನಗರದ ರೈಲ್ವೆ ನಿಲ್ದಾಣದ ಬಳಿ ರೈಲಿಗೆ (Railway) ತಲೆ ಕೊಟ್ಟು ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಳೇ ಗುರುಪುರದ ಬಾಲಾಜಿ(40) ಆತ್ಮಹತ್ಯೆ ಮಾಡಿಕೊಂಡವರು ಎಂದು ಗುರುತಿಸಲಾಗಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ಬಾಲಾಜಿ ಸೋಮವಾರ ಮಧ್ಯಾಹ್ನ ಮನೆ ಸಮೀಪ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೋಟೆಲ್ ಒಂದರಲ್ಲಿ ಇವರು ಕೆಲಸ ಮಾಡುತ್ತಿದ್ದರು. ಶಿವಮೊಗ್ಗ ರೈಲ್ವೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಕೊಲೆ, ವ್ಯಕ್ತಿಗೆ ಇರಿದು, ತಲೆ ಮೇಲೆ ಕಲ್ಲು ಹಾಕಿ ಹತ್ಯೆ
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















