ಶಿವಮೊಗ್ಗ ಲೈವ್
SHIVAMOGGA LIVE NEWS | 18 JUNE 2024
SHIMOGA : ವಿದ್ಯಾನಗರದ ರೈಲ್ವೆ ನಿಲ್ದಾಣದ ಬಳಿ ರೈಲಿಗೆ (Railway) ತಲೆ ಕೊಟ್ಟು ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಳೇ ಗುರುಪುರದ ಬಾಲಾಜಿ(40) ಆತ್ಮಹತ್ಯೆ ಮಾಡಿಕೊಂಡವರು ಎಂದು ಗುರುತಿಸಲಾಗಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ಬಾಲಾಜಿ ಸೋಮವಾರ ಮಧ್ಯಾಹ್ನ ಮನೆ ಸಮೀಪ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೋಟೆಲ್ ಒಂದರಲ್ಲಿ ಇವರು ಕೆಲಸ ಮಾಡುತ್ತಿದ್ದರು. ಶಿವಮೊಗ್ಗ ರೈಲ್ವೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ.
ಈ ಸುದ್ದಿಯನ್ನೂ ಓದಿ
ಅಬ್ಬಲಗೆರೆ ಬಳಿ ತುಂಗಾ ನಾಲೆಯಲ್ಲಿ ಬಾಲಕ ನಾಪತ್ತೆ, ಆಗಿದ್ದೇನು?
ಇದನ್ನೂ ಓದಿ – ಶಿವಮೊಗ್ಗದಲ್ಲಿ ಕೊಲೆ, ವ್ಯಕ್ತಿಗೆ ಇರಿದು, ತಲೆ ಮೇಲೆ ಕಲ್ಲು ಹಾಕಿ ಹತ್ಯೆ