ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 26 NOVEMBER 2023
THIRTHAHALLI : ಕಾಣೆಯಾಗಿದ್ದ ವ್ಯಕ್ತಿಯೊಬ್ಬರು ಬಸ್ ನಿಲ್ದಾಣವೊಂದರಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ತೀರ್ಥಹಳ್ಳಿ ತಾಲೂಕು ಹೊದಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೆಲ್ಲಿಸರ ಬಸ್ ನಿಲ್ದಾಣದಲ್ಲಿ ಮೃತದೇಹ ಪತ್ತೆಯಾಗಿದೆ.
ಕೋಣಂದೂರು ಸಮೀಪದ ಅಕ್ಲಾಪುರದ ನಿವಾಸಿ ರವಿ ಎಲ್.ಗೌಡ (55) ಮೃತ ವ್ಯಕ್ತಿ. ಅನಾರೋಗ್ಯದ ಹಿನ್ನೆಲೆ ತೀರ್ಥಹಳ್ಳಿಯಲ್ಲಿ ವೈದ್ಯರ ಬಳಿ ತೆರಳಿದ್ದರು. ಶುಕ್ರವಾರ ಸಂಜೆಯಿಂದ ರವಿ ನಾಪತ್ತೆಯಾಗಿದ್ದರು. ಎಲ್ಲೆಡೆ ಹುಡುಕಾಡಿದ್ದ ಕುಟುಂಬದವರು ಕೊನೆಗೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.ಬಸ್ ನಿಲ್ದಾಣದಲ್ಲಿ ಮೃತದೇಹ ಪತ್ತೆಯಾಗಿದೆ. ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಇದನ್ನೂ ಓದಿ – ಶಿವಮೊಗ್ಗದ ಸಾಗರ ರಸ್ತೆಯಲ್ಲಿ ಸರಣಿ ಅಪಘಾತ, ಡಿವೈಡರ್ ಹತ್ತಿದ ಓಮ್ನಿ ಕಾರು
LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು






